ಬ್ರೇಕಿಂಗ್ ನ್ಯೂಸ್
16-11-20 10:23 pm Mangaluru Correspondent ಕರಾವಳಿ
ಉಳ್ಳಾಲ, ನವಂಬರ್,16: ಬೆಂಕಿ ಅವಘಡಕ್ಕೀಡಾಗಿದ್ದ ತೊಕ್ಕೊಟ್ಟು ಸಮೀಪದ ಪಂಡಿತ್ ಹೌಸ್ ನಲ್ಲಿರುವ ವಿಜಯಾ ಅಪಾರ್ಟ್ ಮೆಂಟಿಗೆ ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಗಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಟ್ಟಡದ ಮೊದಲನೇ ಮಹಡಿಯಲ್ಲಿರುವ ಬಾಡಿಗೆ ಮನೆಯಲ್ಲಿ ಬೆಂಕಿ ಆಕಸ್ಮಿಕ ನಡೆದಿದ್ದು, ಘಟನೆಗೆ ನಿಖರ ಕಾರಣ ದೊರೆತಿಲ್ಲ. ಕಟ್ಟಡವು ಅತ್ಯಂತ ಹಳೆಯದಾಗಿದ್ದು ಸಂಪೂರ್ಣ ಶಿಥಿಲಗೊಂಡಿದೆ. ಕಟ್ಟಡವು ನಿಯಮ ಮೀರಿ ಕಾರ್ಯಾಚರಿಸುತ್ತಿರುವ ಬಗ್ಗೆ ಸಾರ್ವಜನಿಕ ದೂರಿನ ಹಿನ್ನಲೆಯಲ್ಲಿ ಧನಲಕ್ಷ್ಮೀ ಗಟ್ಟಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



ಕಟ್ಟಡವು ಸಂಪೂರ್ಣ ಶಿಥಿಲಾವಸ್ಥೆಯಲ್ಲಿದ್ದು, ಕಟ್ಟಡದಲ್ಲಿ ಶೌಚ ಶೇಖರಣಾ ಗುಂಡಿಯೂ ಇಲ್ಲದೆ ಸಾರ್ವಜನಿಕ ಪ್ರದೇಶದಲ್ಲೇ ಹರಿಯ ಬಿಡುವುದನ್ನು ಗಮನಿಸಿದ ಧನಲಕ್ಷ್ಮೀ ಅವರು ಕಟ್ಟಡದ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದು ಮಾಲಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.
ನಿಯಮ ಮೀರಿ ಕಾರ್ಯಾಚರಿಸುತ್ತಿರುವ ಕಟ್ಟಡದಲ್ಲಿ ಮದ್ಯದಂಗಡಿ ತೆರೆಯಲು ಹುನ್ನಾರ ನಡೆಯುತ್ತಿದ್ದು ಇದಕ್ಕೆ ಎಂದಿಗೂ ಆಸ್ಪದ ನೀಡಲಾಗುವುದಿಲ್ಲ ಎಂದು ಬಿಜೆಪಿ ಕ್ಷೇತ್ರಾಧ್ಯಕ್ಷರಾದ ಚಂದ್ರಹಾಸ್ ಪಂಡಿತ್ ಹೌಸ್ ತಿಳಿಸಿದ್ದಾರೆ. ಪ್ರಮುಖರಾದ ಪುರುಷೋತ್ತಮ ಕಲ್ಲಾಪು, ಸುಮಲತಾ ಪಿ ಜೊತೆಗಿದ್ದರು.
Panchayath members promise of compensation to the house of the widow that gutted by fire in the old building at Thokottu, Mangalore.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm