ಬ್ರೇಕಿಂಗ್ ನ್ಯೂಸ್
05-12-23 07:06 pm Mangalore Correspondent ಕರಾವಳಿ
ಬಂಟ್ವಾಳ, ಡಿ.5: ಸಾಲ ಬಾಧೆಯಿಂದ ಬಳಲುತ್ತಿದ್ದ ಹೋಟೆಲ್ ಕಾರ್ಮಿಕನೋರ್ವ ಚೀಟಿ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ನಗರ ಠಾಣೆ ವ್ಯಾಪ್ತಿಯ ಬಡ್ಡಕಟ್ಟೆ ಎಂಬಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಸೋಮನಾಥ ನಿವಾಸಿ ಶೇಖರ ದೇವಾಡಿಗ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಬಂಟ್ವಾಳ ಬಡ್ಡಕಟ್ಟೆ ಎಂಬಲ್ಲಿ ಹೋಟೆಲ್ ಒಂದರಲ್ಲಿ ಕಳೆದ ಐದು ತಿಂಗಳಿನಿಂದ ಅಡುಗೆ ಕೆಲಸ ಮಾಡಿಕೊಂಡಿದ್ದ ಈತ ವಾರಕ್ಕೊಮ್ಮೆ ಊರಿಗೆ ಹೋಗಿ ಬರುತ್ತಿದ್ದ.
ಡಿ.4 ರಂದು ಸೋಮವಾರ ರಾತ್ರಿ ಕೆಲಸ ಮುಗಿಸಿ , ಬಳಿಕ ಹೋಟೆಲ್ ಮಾಲೀಕರ ವಿಶ್ರಾಂತಿ ಕೊಠಡಿಯಲ್ಲಿ ಮಲಗಿದ್ದರು.
ಮುಂಜಾನೆ ಬೇಗ ಎದ್ದು ಹೋಟೆಲ್ ಅಡುಗೆ ಕೆಲಸಕ್ಕೆ ಬರುತ್ತಿದ್ದರು. ಇಂದು ಬೆಳಗ್ಗೆ ಕೆಲಸಕ್ಕೆ ಬಾರದ ಹಿನ್ನೆಲೆಯಲ್ಲಿ ಹೋಟೆಲ್ ಮಾಲೀಕ ಕಾರ್ಮಿಕನಿಗೆ ಪೋನ್ ಮಾಡಿದರೂ ಸ್ವೀಕರಿಸಲಿಲ್ಲ. ಸಂಶಯಗೊಂಡು ವಿಶ್ರಾಂತಿ ಕೊಠಡಿಗೆ ತೆರಳಿ ನೋಡಿದಾಗ ಮಲಗಿರುವುದು ಕಂಡುಬಂತು. ಪಕ್ಕದಲ್ಲೇ ವಿಷದ ಬಾಟಲಿ ಮತ್ತು ಚೀಟಿಯೊಂದಿದ್ದು, ವಿಷ ಸೇವಿಸಿರುವ ಸಂಶಯದಿಂದ ಪೋಲೀಸರಿಗೆ ತಿಳಿಸಿದ್ದಾರೆ.
ಬಂಟ್ವಾಳ ನಗರ ಠಾಣೆ ಎಸ್.ಐ. ರಾಮಕೃಷ್ಣ ಅವರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Mangalore Bantwal loan issues man commits suicide by poison.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:54 pm
Mangaluru Staffer
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm