ಬ್ರೇಕಿಂಗ್ ನ್ಯೂಸ್
06-12-23 09:14 pm Mangalore Correspondent ಕರಾವಳಿ
ಮಂಗಳೂರು, ಡಿ 06: ಏಣಿ ಮೂಲಕ ವಿದ್ಯುತ್ ಪ್ರವಹಿಸಿ ಕಾರ್ಮಿಕ ಮೃತಪಟ್ಟ ಘಟನೆ ಅಳಪೆ ಗ್ರಾಮದ ಶಿಲ್ಪ ಪಡ್ಪುವಿನಲ್ಲಿ ಸಂಭವಿಸಿದೆ.
ನಗರದ ಹೊರವಲಯದ ವಳಚ್ಚಿಲ್ ಪದವು ನಿವಾಸಿ ಜೈನುದ್ದೀನ್ ಅಬ್ದುಲ್ ರೆಹಮಾನ್ (43) ಮೃತಪಟ್ಟವರು.
ಹೆನ್ರಿ ಡಿ’ಸೋಜಾ ಎಂಬವರ ಮನೆಯಲ್ಲಿ ಮೇಲ್ಚಾವಣಿ ಬಳಿ ಕಬ್ಬಿಣದ ಏಣಿ ಮೇಲೆ ನಿಂತು ಪೇಂಟಿಂಗ್ ಮಾಡುತ್ತಿದ್ದಾಗ ಪಕ್ಕದಲ್ಲಿದ್ದ ಹೈಟೆನ್ಶನ್ ವೈರ್ ತಾಗಿ ವಿದ್ಯುತ್ ಪ್ರವಹಿಸಿ ಕೆಳಗೆ ಕುಸಿದು ಬಿದ್ದರು. ಅವರ ಜತೆ ಕೆಲಸ ಮಾಡುತ್ತಿದ್ದ ರಾಜೇಶ್ ಮತ್ತು ಬಾಲಕೃಷ್ಣ ಅವರು ಆಸ್ಪತ್ರೆಗೆ ಕರೆದೊಯ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಮೃತ ರೆಹಮಾನ್ ಅವರು ಪತ್ನಿ, ಓರ್ವ ಮಗಳನ್ನು ಅಗಲಿದ್ದಾರೆ.
ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore 47 year old Man from Valachil Dies Of Electrocution, Current shock while he was painting and accidentally touched high tension wire.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm