ಬ್ರೇಕಿಂಗ್ ನ್ಯೂಸ್
09-12-23 05:44 pm Mangaluru Correspondent ಕರಾವಳಿ
ಉಳ್ಳಾಲ, ಡಿ.9: ಸೋಮೇಶ್ವರ ಸೋಮನಾಥ ದೇವಸ್ಥಾನದಲ್ಲಿ ಅನ್ನ ಪ್ರಸಾದ ಸ್ವೀಕರಿಸಿ ಸಮುದ್ರದಲ್ಲಿ ನೀರಾಟಕ್ಕಿಳಿದ ಆರು ಮಂದಿ ಪಿಯು ವಿದ್ಯಾರ್ಥಿಗಳಲ್ಲಿ ಇಬ್ಬರು ನೀರುಪಾಲಾದ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಸೋಮೇಶ್ವರದ ಪರಿಜ್ಞಾನ ಪಿಯು ಕಾಲೇಜಿನ ದ್ವಿತೀಯ ಪಿಯು ಕಾಮರ್ಸ್ ವಿಭಾಗದ ವಿದ್ಯಾರ್ಥಿಗಳಾದ ಮಂಜೇಶ್ವರ, ಕುಂಜತ್ತೂರು ಅಡ್ಕ ನಿವಾಸಿ ಯಶ್ವಿತ್ (17) ಮತ್ತು ಕುಂಜತ್ತೂರು ಮಜಲ್ ನಿವಾಸಿ ಯುವರಾಜ್(17) ಸಮುದ್ರ ಪಾಲಾದವರು.


ಶನಿವಾರ ಮಧ್ಯಾಹ್ನ ನಂತರ ಯಶ್ವಿತ್ ಮತ್ತು ಯುವರಾಜ್ ಸೇರಿ ಒಟ್ಟು ಆರು ವಿದ್ಯಾರ್ಥಿಗಳು ಸೋಮನಾಥ ದೇವಸ್ಥಾನದಲ್ಲಿ ಅನ್ನ ಪ್ರಸಾದ ಸ್ವೀಕರಿಸಿ ಸಮೀಪದ ಕಡಲ ಕಿನಾರೆಯಲ್ಲಿ ನೀರಾಟಕ್ಕಿಳಿದಿದ್ದಾರೆ. ಈ ವೇಳೆ ಯಶ್ವಿತ್ ಮತ್ತು ಯುವರಾಜನ್ನ ಕಡಲಿನ ರಕ್ಕಸ ಅಲೆಗಳು ಎಳೆದು ಹೋಗಿವೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಮತ್ತು ಈಜು ತಜ್ಞರು ಭೇಟಿ ನೀಡಿದ್ದು ನೀರು ಪಾಲಾದ ವಿದ್ಯಾರ್ಥಿಗಳಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಉಳ್ಳಾಲ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Two 17 year old youths drowned at Someshwar Beach at Ullal in Mangalore While they were playing in the water. Six of the fiends had some to the temple and later as they were playing the water two from Mangalore have drowned in the sea.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:54 pm
Mangaluru Staffer
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm