ಬ್ರೇಕಿಂಗ್ ನ್ಯೂಸ್
10-12-23 04:17 pm Mangalore Correspondent ಕರಾವಳಿ
ಪುತ್ತೂರು, ಡಿ.10: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ಸದ್ದು ಮಾಡಿದೆ. ಈ ಬಾರಿ ಮುಸ್ಲಿಂ ವಿದ್ಯಾರ್ಥಿಗಳ ಜೋಡಿಯನ್ನು ತಡೆದು ಮುಸ್ಲಿಂ ಯುವಕರೇ ಹಲ್ಲೆಗೆ ಯತ್ನಿಸಿದ್ದಾರೆ. ಇದರ ವಿಡಿಯೋ ಈಗ ಜಾಲತಾಣದಲ್ಲಿ ವೈರಲ್ ಆಗಿದೆ.
ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯ ಬಾಜಾರು ಎಂಬಲ್ಲಿ ವಾರದ ಹಿಂದೆ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ವಿದ್ಯಾರ್ಥಿನಿ ಮತ್ತು ಇನ್ನೊಬ್ಬ ವಿದ್ಯಾರ್ಥಿ ಜೊತೆಗೆ ತಿರುಗಾಡುತ್ತಿದ್ದ ಸಂದರ್ಭದಲ್ಲಿ ಯುವಕರು ತಡೆದು ನಿಲ್ಲಿಸಿ ಹಲ್ಲೆಗೆ ಯತ್ನಿಸಿದ್ದಾರೆ. ಈ ಬಗ್ಗೆ ವಿದ್ಯಾರ್ಥಿನಿಯ ತಾಯಿ ನೀಡಿದ ದೂರಿನಂತೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣ ದಾಖಲಾಗುತ್ತಿದ್ದಂತೆ ಹಲ್ಲೆಗೆ ಯತ್ನಿಸಿದ ಆರೋಪಿಗಳು ಪರಾರಿಯಾಗಿದ್ದಾರೆ. ಉಪ್ಪಿನಂಗಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Puttur moral Policing, video goes viral on social media. Muslim people thrashed Muslim youth for moving around with girl.
03-10-26 05:30 pm
HK News Staffer
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
03-10-26 01:00 pm
HK News Staffer
ಹನುಮಾನ್ ಚಾಲೀಸಾ ಜಪಿಸುತ್ತಲೇ ಕಾಕ್ಪಿಟ್ ಬಾಗಿಲು ತೆ...
02-10-26 05:28 pm
ಇಸ್ರೇಲ್ ತೆರಳುತ್ತಿದ್ದ ವಿಮಾನ ಹೈಜಾಕ್ ಯತ್ನ ? ಒಮಾ...
02-10-26 10:23 am
ವಿಮಾನ ಅಪಘಾತದ ತನಿಖಾ ವರದಿಗಳೇ ನೆರವಾಯ್ತು..! ದುಬೈ...
01-10-26 11:46 am
ಯುಪಿಐ ನೆಪದಲ್ಲಿ ವ್ಯಾಪಾರಸ್ಥರಿಗೆ ಶುಲ್ಕ ; ಸಚಿವೆ ನ...
01-10-26 11:20 am
03-10-26 09:56 pm
HK News Staffer
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
KSCA, Mangaluru: ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಕ...
02-10-26 05:20 pm
Sowjanya case, Lokesh Jagalsar: ಸೌಜನ್ಯ ಪ್ರಕರಣ...
02-10-26 10:25 am
Madoor Yusuf Murder Case: ಜೈಲಿನಲ್ಲಿ ಮಾಡೂರು ಯೂ...
01-10-26 10:45 pm
03-10-26 08:46 pm
HK News Staffer
Mangalore Crime, Mangalore Police, Delhi Thie...
03-10-26 06:39 pm
Kasaragod crime: ಕಾಸರಗೋಡು ; ಮನೆ ಮೇಲೆ ಬಿದ್ದ ಬೋ...
03-10-26 05:05 pm
Infra Developers, Vasudevan: ಬೆಂಗಳೂರಿನಲ್ಲಿ ಫ್...
03-10-26 03:41 pm
Mumbai police, gold chain: ಚಿನ್ನದ ಸರ ನುಂಗಿದ ಕ...
02-10-26 10:19 pm