ಬ್ರೇಕಿಂಗ್ ನ್ಯೂಸ್
11-12-23 01:51 pm Mangalore Correspondent ಕರಾವಳಿ
ಮಂಗಳೂರು, ಡಿ.10: ನಗರದ ವಳಚ್ಚಿಲ್ ಶ್ರೀನಿವಾಸ ಕಾಲೇಜಿನಲ್ಲಿ ನರ್ಸಿಂಗ್ ಕಲಿಯುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕೇರಳದ ಆಲಪ್ಪುಳ ಜಿಲ್ಲೆಯ ಕರುವೆಟ್ಟು ನಿವಾಸಿ ಸಚಿನ್ ರಾಜು (19) ಮೃತ ಯುವಕ. ಕಳೆದ ನವೆಂಬರ್ 30ರಂದು ಈತನನ್ನು ಪ್ರಥಮ ವರ್ಷದ ಜನರಲ್ ನರ್ಸಿಂಗ್ ಕಲಿಯಲು ಎ.ಶ್ಯಾಮ ರಾವ್ ನರ್ಸಿಂಗ್ ಕಾಲೇಜಿಗೆ ಸೇರಿಸಲಾಗಿತ್ತು. ಅದರಂತೆ, ವಳಚ್ಚಿಲ್ ಹಾಸ್ಟೆಲ್ ನಲ್ಲಿ ಉಳಿದುಕೊಂಡಿದ್ದ ಸಚಿನ್ ರಾಜು ಡಿ.8 ರಂದು ಕಾಲೇಜಿಗೆ ಹೋಗಿರಲಿಲ್ಲ. ಆರೋಗ್ಯ ಸರಿಯಿಲ್ಲ ಎಂದು ತರಗತಿ ಹೋಗದೇ ಇದ್ದ ಸಚಿನ್, ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈತನ ಜೊತೆಗೆ ರೂಮಿನಲ್ಲಿ ಇನ್ನಿಬ್ಬರು ವಿದ್ಯಾರ್ಥಿಗಳು ಇದ್ದರು. ಅಂದು ಮಧ್ಯಾಹ್ನ ಊಟಕ್ಕೆಂದು ಕೊಠಡಿಗೆ ಬಂದಾಗ ಸಚಿನ್ ಬೆಡ್ ಶೀಟನ್ನೇ ತುಂಡರಿಸಿ ಫ್ಯಾನಿಗೆ ಕಟ್ಟಿ ನೇಣು ಬಿಗಿದಿರುವುದು ಕಂಡುಬಂದಿತ್ತು. ಕೂಡಲೇ ನೇಣು ಕುಣಿಕೆಯನ್ನು ತುಂಡರಿಸಿ ಕಾಲೇಜಿನ ಶಿಕ್ಷಕರ ಸಹಾಯದಿಂದ ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ಸಚಿನ್ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದರು. ಈ ಬಗ್ಗೆ ಸಚಿನ್ ತಂದೆ ಕಂಕನಾಡಿ ಗ್ರಾಮಾಂತರ ಠಾಣೆಗೆ ಬಂದು ದೂರು ನೀಡಿದ್ದಾರೆ. ವಿದ್ಯಾರ್ಥಿ ಸಾವಿಗೇನು ಕಾರಣ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
19 year old Nursing college student commits suicide in college hostel at Valachil in Mangalore. The deceased has been identifed as Sachin Raju from Kerala.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:54 pm
Mangaluru Staffer
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm