ಬ್ರೇಕಿಂಗ್ ನ್ಯೂಸ್
16-12-23 01:00 pm Mangalore Correspondent ಕರಾವಳಿ
ಕಡಬ, ಡಿ 16: ಇಲ್ಲಿನ ಕೊಣಾಜೆ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ (ಕೆ.ಎಫ್.ಡಿ.ಸಿ)ದ ರಬ್ಬರ್ ತೋಟದಲ್ಲಿ ರಬ್ಬರ್ ಟಾಪಿಂಗ್ ಮಾಡುತ್ತಿದ್ದ ಕಾರ್ಮಿಕರನ್ನು ಕಾಡಾನೆಗಳು ಬೆನ್ನಟ್ಟಿ ಮೂವರು ಗಾಯಗೊಂಡ ಘಟನೆ ಡಿ.16ರ ಶನಿವಾರ ಮುಂಜಾನೆ ಸಂಭವಿಸಿದೆ.
ನಿಗಮದ ಟಾಪಿಂಗ್ ಕಾರ್ಮಿಕ ರಾಜಗೋಪಾಲ್ (49), ಮೇಸ್ತ್ರಿಗಳಾದ ನಾಗಪ್ಪ (53) ಹಾಗೂ ಶಿವರಾಜ್ (43) ಗಾಯಗೊಂಡವರು.

ಗಾಯಾಳುಗಳನ್ನು ಕಡಬ ಸಮುದಾಯ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಗಿದೆ. ಕಾರ್ಮಿಕರು ಕೆಲಸದಲ್ಲಿ ನಿರತರಾಗಿದ್ದಾಗ ಆನೆಗಳು ಕಾಣಿಸಿಕೊಂಡಿವೆ.
ಭಯಭೀತರಾದ ಅವರು ಓಡಿ ತಪ್ಪಿಸಿಕೊಳ್ಳುವ ವೇಳೆ ಬಿದ್ದು ತರಚಿದ ಗಾಯಗಳಾಗಿವೆ. ಓಡುವ ವೇಳೆ ಆನೆಗಳು ಅವರನ್ನು ಬೆನ್ನಟ್ಟಿವೆ ಎಂದು ಗಾಯಾಳುಗಳು ತಿಳಿಸಿದ್ದಾರೆ.
ಸುದ್ದಿ ತಿಳಿದ ಅರಣ್ಯ ಸಿಬಂದಿ ಸ್ಥಳಕ್ಕೆ ಧಾವಿಸಿದ್ದಾರೆ.
Wild Elephant tries to attack workers at Rubber farm, three hospitalised at Kadaba.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
03-09-26 07:27 pm
HK News Staffer
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 10:55 am
HK News Staffer
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm
ಹಿಂಡಲಗಾ ಜೈಲಿನ ಕೈದಿಯೊಂದಿಗೆ ಸರಸ-ಸಲ್ಲಾಪದ ವಿಡಿಯೋ...
03-09-26 05:21 pm