ಬ್ರೇಕಿಂಗ್ ನ್ಯೂಸ್
30-12-23 05:23 pm Udupi Correspondent ಕರಾವಳಿ
ಉಡುಪಿ, ಡಿ.30: ನಗರದ ಪ್ರಸಿದ್ದ ಬಟ್ಟೆ ಮಳಿಗೆ ಜಯಲಕ್ಷ್ಮಿ ಸಿಲ್ಕ್ಸ್ ನಲ್ಲಿ ಶನಿವಾರ ಮಧ್ಯಾಹ್ನ ಗನ್ ಮಿಸ್ ಫೈರಿಂಗ್ ಆಗಿದ್ದು ಸಿಬ್ಬಂದಿಯೊಬ್ಬರು ಗಾಯಗೊಂಡ ಘಟನೆ ನಡೆದಿದೆ.
ಬಟ್ಟೆ ಮಳಿಗೆಯಲ್ಲಿ ಗ್ರಾಹಕರು ಯಾರೋ ಗನ್ ಬಿಟ್ಟು ಹೋಗಿದ್ದಾರೆ ಎನ್ನಲಾಗುತ್ತಿದ್ದು ಅದನ್ನು ಎತ್ತಿಕೊಂಡ ಸಿಬ್ಬಂದಿ ಆಪರೇಟ್ ಮಾಡಿ ಪರೀಕ್ಷಿಸಲು ಮುಂದಾಗಿದ್ದಾರೆ. ಈ ವೇಳೆ ಅಲ್ಲೇ ಇದ್ದ ಇನ್ನೋರ್ವ ಸಿಬ್ಬಂದಿಗೆ ಗುಂಡು ತಗುಲಿದ್ದು, ಗಾಯಗೊಂಡಿದ್ದಾರೆ. ಅವರನ್ನು ಕೂಡಲೇ ಉಡುಪಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಉಡುಪಿ ನಗರ ಪೊಲೀಸರು ದೌಡಾಯಿಸಿದ್ದು, ಗನ್ ವಶಕ್ಕೆ ಪಡೆದುಕೊಂಡಿದ್ದಾರೆ. ಗನ್ ಯಾರಿಗೆ ಸೇರಿದ್ದು, ಮಳಿಗೆಯಲ್ಲಿ ತಂದಿಟ್ಟಿದ್ದು ಯಾರು ಎನ್ನುವ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Gun Mis firing at Jayalaxmi Silks saree showroom at Udupi, one injured. It is said someone had left the gun later the staff who took it to check accidently triggered the gun after which one is said to be injured.
01-08-25 02:55 pm
Bangalore Correspondent
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
ಕೆಆರ್ ಐಡಿಎಲ್ ನಿಗಮವನ್ನೇ ಗುಡಿಸಿ ಹಾಕಿದ ಗುಮಾಸ್ತ !...
01-08-25 11:47 am
ಪಾಕಿಸ್ತಾನದಿಂದಲೇ ಭಾರತವನ್ನು ಸ್ಫೋಟಿಸುತ್ತೇನೆ ! ಗೋ...
31-07-25 11:20 pm
Kolar woman blood group: ಕೋಲಾರದ ಮಹಿಳೆಯಲ್ಲಿ ವಿ...
31-07-25 10:20 am
01-08-25 11:44 am
HK News Desk
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
ಜಾರ್ಖಂಡ್ ನಲ್ಲಿ ಭೀಕರ ರಸ್ತೆ ಅಪಘಾತ ; ಸಿಲಿಂಡರ್...
29-07-25 11:58 am
01-08-25 11:45 am
Mangalore Correspondent
ಬಂಟ್ವಾಳ ಪಿಎಸ್ಐ ಕೀರಪ್ಪ ಕಾಂಬಳೆ ಆತ್ಮಹತ್ಯೆ ಪ್ರಕರಣ...
31-07-25 11:16 pm
MCC Bank to Inaugurate 20th Branch in Byndoor...
31-07-25 10:14 pm
KMC Hospital Attavar Trains Armed Forces Doct...
31-07-25 09:14 pm
Mangalore KMC Attavar, Workshop: ಅತ್ತಾವರ ಕೆಎಂ...
31-07-25 09:05 pm
01-08-25 04:27 pm
HK News Desk
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm
Mangalore Crime, Arrest: ಉದ್ಯಮಿಗಳಿಗೆ ನಕಲಿ ಆಸ್...
30-07-25 08:48 pm