ಬ್ರೇಕಿಂಗ್ ನ್ಯೂಸ್
31-12-23 10:31 pm Mangalore Correspondent ಕರಾವಳಿ
ಮಂಗಳೂರು, ಡಿ.31: ಹೊಸ ವರ್ಷ ಬರಮಾಡಿಕೊಳ್ಳಲು ಪಣೂಂಬೂರು ಕಡಲ ತೀರಕ್ಕೆ ಭಾರೀ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದರು. ಪಣಂಬೂರು ಕಡಲ ತೀರದಲ್ಲಿ ಸಾಹಸ ಕ್ರೀಡೆಗಳು ಹೆಚ್ಚಿರುವುದರಿಂದ ಪ್ರವಾಸಿಗರ ಆಕರ್ಷಣೆಗೀಡಾಗಿದ್ದು ಜನರು ಕಾತುರದಿಂದ ಆಗಮಿಸಿದ್ದಲ್ಲದೆ 2023ರ ಕೊನೆಯ ಸೂರ್ಯಾಸ್ತ ಕಣ್ತುಂಬಿಕೊಂಡರು.
2023ರ ಕ್ಯಾಲೆಂಡರ್ ವರ್ಷದ ಕೊನೆಯ ದಿನವಾಗಿದ್ದು, ಇನ್ನು ಕೆಲವೇ ಗಂಟೆಗಳು ಕಳೆದರೆ 2024ರ ಬರುವುದರಿಂದ ಜನರು ನಿರೀಕ್ಷೆಯಲ್ಲಿದ್ದರು. ಹೊಸ ವರ್ಷ ಬರಮಾಡಿಕೊಳ್ಳಲು ಸಾಕಷ್ಟು ಜನರು ಬೀಚ್ ಗೆ ಬಂದಿದ್ದರು. ಬೆಂಗಳೂರು, ಮೈಸೂರು ಕಡೆಯವರು ಸೇರಿದಂತೆ ನಾನಾ ಕಡೆಯ ಜನರು ಕಡಲ ತೀರಕ್ಕೆ ಬಂದು ಸೂರ್ಯಾಸ್ತದ ಕ್ಷಣಗಳನ್ನು ಸವಿದರು.






ಮಂಗಳೂರಿನಲ್ಲಿ ಹೊರಾಂಗಣ ಮತ್ತು ಒಳಾಂಗಣದಲ್ಲಿ ನಾನಾ ಕಡೆಯಲ್ಲಿ ಹೊಸ ವರ್ಷಾಚರಣೆಗೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಬೀಚ್ ಗಳಲ್ಲಿಯೂ ಪಾರ್ಟಿ ಆಯೋಜನೆ ಮಾಡಲಾಗಿದೆ. ಆದರೆ, ಬೀಚ್ ಸೇರಿದಂತೆ ಹೊರಾಂಗಣದ ಕಾರ್ಯಕ್ರಮಗಳಿಗೆ ರಾತ್ರಿ ಹತ್ತು ಗಂಟೆ ವರೆಗೆ ಮಾತ್ರ ಅವಕಾಶ ನೀಡಲಾಗಿದೆ. ಪ್ರಮುಖ ಹೊಟೇಲ್ ಗಳು ಸೇರಿದಂತೆ ಹೆಸರಾಂತ ಹಾಲ್ ಗಳಲ್ಲಿಯೂ ಹೊಸ ವರ್ಷಾಚರಣೆಯ ಪಾರ್ಟಿ ಏರ್ಪಡಿಸಲಾಗಿದೆ. ಒಳಾಂಗಣದ ಪಾರ್ಟಿಗಳಿಗೆ ಪೊಲೀಸರು 12.30ರ ವರೆಗೂ ಅವಕಾಶ ನೀಡಿದ್ದಾರೆ. ಯಾವುದೇ ಕಿರಿಕ್ ಆಗದಂತೆ ಪೊಲೀಸರು ಭದ್ರತೆ ಏರ್ಪಡಿಸಿದ್ದಾರೆ.
Mangalore Panambur beach crowded with large people for new year 2024.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm