ಬ್ರೇಕಿಂಗ್ ನ್ಯೂಸ್
03-01-24 03:25 pm Udupi Correspondent ಕರಾವಳಿ
ಉಡುಪಿ, ಜ.3: ಕೆಂಡ ಸೇವೆ ನಡೆಸುತ್ತಿದ್ದಾಗ ಅಯಪ್ಪ ಮಾಲಾಧಾರಿ ವ್ಯಕ್ತಿಯೊಬ್ಬರು ಬೆಂಕಿಗೆ ಬಿದ್ದ ಘಟನೆ ಮಲ್ಪೆಯಲ್ಲಿ ನಡೆದಿದ್ದು ಘಟನೆಯ ವಿಡಿಯೋ ವೈರಲ್ ಆಗಿದೆ.
ಮಲ್ಪೆಯ ಅಯ್ಯಪ್ಪ ಮಂದಿರದ ವಾರ್ಷಿಕೋತ್ಸವ ವೇಳೆ ಅವಘಡ ನಡೆದಿದ್ದು ಕೆಂಡ ಹಾಯುವ ವೇಳೆ ಆಯ ತಪ್ಪಿ ಮಾಲಾಧಾರಿ ವ್ಯಕ್ತಿ ಬೆಂಕಿಗೆ ಬಿದ್ದಿದ್ದಾರೆ. ಸ್ಥಳೀಯರ ಮೊಬೈಲ್ ನಲ್ಲಿ ವಿಡಿಯೋ ಸೆರೆಯಾಗಿದ್ದು ಆಯತಪ್ಪಿ ಬೀಳುತ್ತಿದ್ದಂತೆ ಜನ ಹೌಹಾರಿದ್ದಾರೆ. ಕೂಡಲೇ ಇತರೇ ಮಾಲಾಧಾರಿಗಳು ಆ ವ್ಯಕ್ತಿಯನ್ನು ಎತ್ತಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬರಿ ಮೈಯಲ್ಲಿ ಕೆಂಡ ಹಾಯುತ್ತಿದ್ದಾಗ ಘಟನೆ ನಡೆದಿದ್ದರಿಂದ ಮೈಯಲ್ಲಿ ಸುಟ್ಟ ಗಾಯಗಳಾಗಿವೆ.

ಕರಾವಳಿಯಲ್ಲಿ ಸಂಪ್ರದಾಯ ಎನ್ನುವಂತೆ ಅಯ್ಯಪ್ಪ ಮಾಲಾಧಾರಿಗಳು ಕೆಂಡ ಸೇವೆ ನಡೆಸುತ್ತಾರೆ. ಕುದಿಯುವ ಬಾಣಲೆಯಿಂದ ಕೈಯಲ್ಲೇ ಅಪ್ಪ ಪ್ರಸಾದವನ್ನು ತೆಗೆಯುವ ಸಂಪ್ರದಾಯವನ್ನೂ ಮಾಡುತ್ತಾರೆ. ಅಚಲ ವೃತ ಇದ್ದವರು ಇದನ್ನು ನಿರಾಯಾಸವಾಗಿ ಮಾಡುತ್ತಾರೆ. ಇಲ್ಲಿ ಕೆಂಡ ಹಾಯುವಾಗ ಸಣ್ಣ ಎಡವಟ್ಟು ಆಗಿದೆ.
In a shocking incident, a man wearing a 'Ayyappa Maladhari' set himself on fire while performing 'Kenda Seva' in Malpe.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
07-08-26 10:13 pm
HK News Desk
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
07-08-26 10:37 pm
HK News Desk
ಮುಡಿಪು ಬಳಿ ಹಾಡಹಗಲೇ ಒಂಟಿ ವೃದ್ಧೆಯ ಮೇಲೆ ಹಲ್ಲೆ ನಡ...
07-08-26 09:23 pm
ಉಡುಪಿಯ ಯುವ ಮಾಡೆಲ್ ಮನೆಯಲ್ಲೇ ಆತ್ಮಹತ್ಯೆ ; ಖಾಸಗಿ...
07-08-26 08:44 pm
Udupi Murder, David Dsouza: ಕುಂದಾಪುರ ಶೂಟೌಟ್ ಮ...
07-08-26 06:00 pm
ಬಟ್ಟೆ ವಿಚಾರಕ್ಕೆ ಸಹೋದರಿಯರ ಸಣ್ಣ ಜಗಳ; ತಾಯಿ ಬೈದಿದ...
07-08-26 04:22 pm