ಬ್ರೇಕಿಂಗ್ ನ್ಯೂಸ್
03-01-24 05:30 pm Udupi Correspondent ಕರಾವಳಿ
ಉಡುಪಿ, ಜ 03: ಬಿ.ಕೆ ಹರಿಪ್ರಸಾದ್ ಹಿಂದೂವೇ ಅಲ್ಲ. ಅವರು ದೇಶದ್ರೋಹಿ. ಕಾಂಗ್ರೆಸ್ ನಲ್ಲಿ ನಿರ್ಲಕ್ಷಕ್ಕೆ ಒಳಪಟ್ಟ ನಾಯಕ ಇದ್ದರೆ ಅದು ಬಿ.ಕೆ ಹರಿಪ್ರಸಾದ್ ಎಂದು ಶಾಸಕ ಯಶ್ ಪಾಲ್ ಸುವರ್ಣ ವಾಗ್ದಾಳಿ ನಡೆಸಿದ್ದಾರೆ.
ಅಯೋಧ್ಯೆ ಬಿಜೆಪಿ ಪಕ್ಷದ ರಾಜಕೀಯ ಮಂದಿರ. ರಾಮಲಲ್ಲಾ ಪ್ರತಿಷ್ಠಾಪನೆ ಮಾಡುವ ಮೋದಿ, ಅಮಿತ್ ಶಾ ಅವರದ್ದು ಯಾವ ಧರ್ಮ ಎಂದು ಹರಿಪ್ರಸಾದ್ ಪ್ರಶ್ನೆ ಮಾಡಿದ್ದಾರೆ. ಈ ವಿಚಾರಕ್ಕೆ ಯಶ್ ಪಾಲ್ ಸುವರ್ಣ ಇಂದು ಪ್ರತಿಕ್ರಿಯೆ ನೀಡಿದರು. ಕಾಂಗ್ರೆಸ್ ನವರೇ ಹರಿಪ್ರಸಾದ್ ಅನ್ನು ಲೆಕ್ಕಿಸುವುದಿಲ್ಲ, ಬದಿಗಿಟ್ಟಿದ್ದಾರೆ. ರಾಮ ಮಂದಿರ ಬಗ್ಗೆ ಮಾತನಾಡುವ ಯಾವ ನೈತಿಕತೆಯೂ ಇಲ್ಲ. ಅಯೋಧ್ಯೆಗೆ ರಾಮಭಕ್ತರು ದೇಶಭಕ್ತರು ಬರಬೇಕು ಎಂದು ಕರೆ ಕೊಟ್ಟಿದ್ದೇವೆ. ದೇಶ ವಿರೋಧಿಗಳು ಬರುವುದು ಬೇಡ. ಬಿಕೆ ಹರಿಪ್ರಸಾದ್ ಒಬ್ಬ ದೇಶದ್ರೋಹಿ. ದೇಶದ್ರೋಹಿಯ ಯಾವ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ ಎಂದು ಗರಂ ಆದರು.
ಗೋದ್ರಾ ಹತ್ಯಾಕಾಂಡಕ್ಕೆ ಯಾರು ಕಾರಣ ಎಂದು ಮೊದಲು ವಿಮರ್ಶಿಸಿ. ಕಾಂಗ್ರೆಸ್ ನ ದೇಶ ವಿರೋಧಿ ಮನಸ್ಥಿತಿ ಗೋದ್ರಾ ಘಟನೆಗೆ ಕಾರಣ. ಬಿ.ಕೆ.ಹರಿಪ್ರಸಾದ್ ಹಿಂದೂ ಆಗಿ ಬಂದರೆ ಮಾತ್ರ ಸ್ವಾಗತ. ಪಾಕಿಸ್ತಾನಿ ಮನೋಭಾವನೆಯಲ್ಲಿ ಮಾತನಾಡಿದ್ದಾರೆ. ಬಿ. ಕೆ ಹರಿಪ್ರಸಾದ್ ಹಿಂದೂ ಅಲ್ಲ. ಅಯೋಧ್ಯೆಗೆ ಬರುವ ಕೋಟಿ ಕೋಟಿ ಭಕ್ತರಿಗೆ ರಾಮ, ಹನುಮಂತ, ಲಕ್ಷ್ಮಣರೇ ಶ್ರೀರಕ್ಷೆ. ದೇವರೇ ಭಕ್ತರಿಗೆ ಭದ್ರತೆ ಒದಗಿಸುತ್ತಾರೆ. ಪೊಲೀಸ್ ಮತ್ತು ಮಿಲಿಟರಿ ಅಗತ್ಯ ಇಲ್ಲ ಎಂದು ಯಶ್ ಪಾಲ್ ಸುವರ್ಣ ಹೇಳಿದರು.
Ram Temple Opening, Congress BK Hariprasad Says 'Godhra-Like Riots likely, Udupi MLA Yashpal Suvaran slams statement. Says hes not a hindu. We dont need any security for the temple he added.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm