ಬ್ರೇಕಿಂಗ್ ನ್ಯೂಸ್
04-01-24 08:10 pm Mangaluru Correspondent ಕರಾವಳಿ
ಮಂಗಳೂರು, ಜ.4: ನಮೋ ಬ್ರಿಗೇಡ್ ಇದರ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ 1992ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಅಯೋಧ್ಯೆಗೆ ಕರಸೇವೆಗೆ ತೆರಳಿದ್ದ ಶ್ರೀರಾಮ ಭಕ್ತರನ್ನು ಒಂದೆಡೆ ಸೇರಿಸಿ ಸನ್ಮಾನಿಸಲಾಯಿತು.
ನಗರದ ವಿ.ಟಿ.ರಸ್ತೆಯಲ್ಲಿರುವ ಶ್ರೀ ವಿಠೋಭ ರುಕುಮಾಯಿ ದೇವಸ್ಥಾನದ ರಾಜಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ 63 ಕರಸೇವಕರನ್ನು ಸನ್ಮಾನಿಸಿದ್ದು ಅವರ ಸೇವೆಗೆ ಅಭಿನಂದನೆ ಸಲ್ಲಿಸಲಾಯಿತು. ಆರಂಭದಲ್ಲಿ 1992ರ ಕರಸೇವೆಯ ದಿನಗಳನ್ನು ನೆನಪಿಸುವ ವಿಡಿಯೋ ಡಾಕ್ಯುಮೆಂಟರಿಯನ್ನು ಎಲ್ ಇಡಿ ಪರದೆಯಲ್ಲಿ ಪ್ರದರ್ಶಿಸಲಾಯಿತು.
ನಮೋ ಬ್ರಿಗೇಡ್ ಮಾರ್ಗದರ್ಶಕ ಚಕ್ರವರ್ತಿ ಸೂಲಿಬೆಲೆಯವರು ಕರಸೇವಕರ ಹೋರಾಟದ ಘಟನಾವಳಿಗಳು, ತ್ಯಾಗ, ಬಲಿದಾನಗಳ ಕುರಿತು ಮಾತನಾಡಿದ ವಿಡಿಯೋ ಪ್ರದರ್ಶಿಸಲಾಯಿತು. ವಿಶ್ವ ಹಿಂದೂ ಪರಿಷತ್ ಮುಖಂಡರಾದ ಎಂ.ಬಿ.ಪುರಾಣಿಕ್, ಹಿರಿಯ ಲೇಖಕ ಡಾ.ಪಿ. ಅನಂತಕೃಷ್ಣ ಭಟ್, ವಿಹಿಂಪ ಮುಖಂಡರಾದ ಶರಣ್ ಪಂಪ್ವೆಲ್, ಶಿವಾನಂದ ಮೆಂಡನ್, ಮಟ್ಟಾರು ವಿಠಲ್ ಕಿಣಿ ಸಹಿತ ಅನೇಕ ಗಣ್ಯರು ಭಾಗವಹಿಸಿದರು.
ನಮೋ ಬ್ರಿಗೇಡ್ ಪ್ರಮುಖರಾದ ಮಂಗಲ್ಪಾಡಿ ನರೇಶ್ ಶೆಣೈ, ತಿಲಕ್ ಶಿಶಿಲ, ಭರತ್ ನಾಗರಮಠ್, ರಾಜೇಂದ್ರ ಉಳ್ಳಾಲ್, ನರೇಶ್ ಪ್ರಭು, ಸಿದ್ಧಾರ್ಥ್ ಪ್ರಭು, ನಾಗೇಂದ್ರ ಶೆಣೈ ಸಹಿತ ನಮೋ ಬ್ರಿಗೇಡ್ ಪ್ರಮುಖರು ಉಪಸ್ಥಿತರಿದ್ದರು. ಗೋಪಾಲಕೃಷ್ಣ ಭಟ್ ನಿರೂಪಿಸಿದರು.
63 Karsevaks who left for Ayodhya were felicitated by Namo Brigade in Mangalore. 63 Karasevaks were felicitated and congratulated for their service in a program held in the royal hall of Sri Vithobha Rukumai Temple on V.T. Road in the city.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm