ಬ್ರೇಕಿಂಗ್ ನ್ಯೂಸ್
04-01-24 10:42 pm Mangalore Correspondent ಕರಾವಳಿ
ಮಂಗಳೂರು, ಜ.4: ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಪ್ರಾಧಿಕಾರಕ್ಕೆ ರಾಜ್ಯ ಸರಕಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಆರು ಮಂದಿಯನ್ನು ನಾಮನಿರ್ದೇಶನ ಮಾಡಿ ಆದೇಶ ಹೊರಡಿಸಿದೆ.
ಬಂಟ್ವಾಳದಲ್ಲಿ ವಕೀಲ ಮತ್ತು ನೋಟರಿಯಾಗಿರುವ ಸುರೇಶ್ ಕುಮಾರ್ ನಾವೂರು, ಮಂಗಳೂರಿನಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಆಗಿರುವ ನಿತಿನ್ ಶೆಟ್ಟಿ, ಕುಂದಾಪುರ ತಾಲೂಕಿನ ತಳ್ಳೂರು ನಿವಾಸಿ ಮಜೂಡಿತ್ ಮಂಡೋನಿಕ, ರಘುರಾಜ್ ಕದ್ರಿ ಕಂಬಳ, ಉಳ್ಳಾಲ ಕೊಣಾಜೆ ನಿವಾಸಿ ಅಚ್ಚುತ ಗಟ್ಟಿ, ಸುಳ್ಯ ಗಾಂಧಿನಗರ ನಿವಾಸಿ ಸವಾದ್ ಸುಳ್ಯ ನೇಮಕಗೊಂಡವರು. ಈ ಪೈಕಿ ಸವಾದ್ ಸುಳ್ಯ ಎನ್ಎಸ್ ಯುಐ ಜಿಲ್ಲಾ ಸಮಿತಿ ಕಾರ್ಯದರ್ಶಿಯಾಗಿ ವಿದ್ಯಾರ್ಥಿ ಸಂಘಟನೆಯಲ್ಲಿ ಕೆಲಸ ಮಾಡಿದ್ದರು. ಕಾಂಗ್ರೆಸ್ ಸರಕಾರ ಈ ನೇಮಕಾತಿಯಲ್ಲಿ ಜಾತಿ ಪ್ರಾತಿನಿಧ್ಯಕ್ಕೆ ಒತ್ತು ನೀಡಿದೆ.
ಈಗಾಗಲೇ ಮೈಸೂರು ಮೂಲದ ಇಬ್ಬರನ್ನು ರಾಜ್ಯಪಾಲರು ಮಂಗಳೂರು ವಿವಿಯ ಸಿಂಡಿಕೇಟ್ ಸದಸ್ಯರಾಗಿ ನೇಮಕ ಮಾಡಿದ್ದರು. ರಾಜ್ಯ ಸರಕಾರದ ಕಡೆಯಿಂದ ಮತ್ತು ರಾಜ್ಯಪಾಲರ ಕಡೆಯಿಂದ ಪ್ರತ್ಯೇಕ ನಾಮ ನಿರ್ದೇಶನಕ್ಕೆ ಅವಕಾಶ ಇದೆ. ಸಾಮಾನ್ಯವಾಗಿ ಈ ಎರಡೂ ವಿಭಾಗಕ್ಕೆ ರಾಜ್ಯ ಸರ್ಕಾರದಲ್ಲಿ ಆಡಳಿತ ಪಕ್ಷದಲ್ಲಿರುವ ಮಂದಿಯೇ ಆಯ್ಕೆಯಾಗುತ್ತಾರೆ. ಮೈಸೂರು ಮೂಲದವರು ರಾಜ್ಯ ಸರಕಾರ ಅಸ್ತಿತ್ವಕ್ಕೆ ಬಂದ ಬಳಿಕ ರಾಜ್ಯಪಾಲರ ಮೂಲಕ ತಮ್ಮ ಹೆಸರನ್ನು ನೇಮಕ ಆಗುವಂತೆ ನೋಡಿಕೊಂಡಿದ್ದರು.
Mangalore Univercity Syndicate Member Appointment of six, emphasis on caste representation. The state government has issued an order nominating six people from Dakshina Kannada and Udupi district to the Syndicate Authority of Mangalore University.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm