ಬ್ರೇಕಿಂಗ್ ನ್ಯೂಸ್
07-01-24 12:25 pm Mangalore Correspondent ಕರಾವಳಿ
ಮೂಡುಬಿದಿರೆ, ಜ 07: ಕಲ್ಲಮುಂಡ್ಕೂರು ಗ್ರಾ.ಪಂ. ಸಿಬಂದಿ ಚಂದ್ರಹಾಸ (29) ಶನಿವಾರ ಬೆಳಗ್ಗೆ ಕರ್ತವ್ಯಕ್ಕೆ ಹಾಜರಾಗಲು ಪಂಚಾಯತ್ ಕಚೇರಿಯತ್ತ ನಡೆದುಕೊಂಡು ಹೋಗುತ್ತಿದ್ದಾಗ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಅವರು ಕಲ್ಲಮುಂಡ್ಕೂರು ಗ್ರಾ.ಪಂ. ವ್ಯಾಪ್ತಿಯ ಬರ್ಕಬೆಟ್ಟು ನಿವಾಸಿ ದಿ| ದಾದು ಅವರ ಪುತ್ರ. ಮನೆಯಿಂದ ನೂರು ಮೀಟರ್ ದೂರದಲ್ಲಿ ಕುಸಿದು ಬಿದ್ದ ಚಂದ್ರಹಾಸ ಅವರನ್ನು ಮೂಡುಬಿದಿರೆ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಅದಾಗಲೇ ಅವರು ಕೊನೆಯುಸಿರೆಳೆದಿದ್ದರು.
ಕಳೆದ 10 ವರ್ಷಗಳಿಂದ ಪಂಚಾ ಯತ್‌ನಲ್ಲಿ ಸಿಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅತ್ಯುತ್ತಮ ಕ್ರಿಕೆಟ್ ಆಟಗಾರರಾಗಿದ್ದ ಚಂದ್ರಹಾಸ್ ಅವರು ಸ್ಥಳೀಯ ಕೆಎಫ್‌ಸಿ ತಂಡದ ಸದಸ್ಯರಾಗಿದ್ದರು. ಅಲ್ಲದೆ ಉತ್ತಮ ಚಿತ್ರಕಲಾವಿದರೂ ಆಗಿದ್ದರು.
29 year old Kallamundkur Panchyath Member dies of heart attack waking to office at Moodabidri in Mangalore. The deceased has been identifed as Chandras.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 03:19 pm
Mangalore Correspondent
Ullal, Mangalore: ಸಮುದ್ರ ಮಧ್ಯದಲ್ಲೇ ಪೋರ್ಚುಗೀಸರ...
17-09-25 01:34 pm
Dharmasthala, Lakshmish Tolpadi, Mangalore: ಧ...
16-09-25 07:48 pm
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
17-09-25 06:04 pm
Mangalore Correspondent
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm