ಬ್ರೇಕಿಂಗ್ ನ್ಯೂಸ್
09-01-24 12:16 pm Mangalore Correspondent ಕರಾವಳಿ
ಬೆಳ್ತಂಗಡಿ, ಜ.9: ದೇಶದಲ್ಲಿ ಮುಸ್ಲಿಮರ ಸಂಖ್ಯೆ 80 ಕೋಟಿ ಆಗಿ ಹಿಂದುಗಳ ಸಂಖ್ಯೆ ಕಡಿಮೆಯಾದ್ರೆ ದೇಶದ ಸ್ಥಿತಿ ಹೇಗಿರುತ್ತೆ ಯೋಚಿಸಬೇಕಾಗಿದೆ ಎಂದು ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಮಾಡಿರುವ ಭಾಷಣ ವೈರಲ್ ಆಗಿದೆ.
ಬೆಳ್ತಂಗಡಿ ತಾಲೂಕಿನ ಪೆರಾಡಿ ಎಂಬಲ್ಲಿ ನಡೆದ ಅಯ್ಯಪ್ಪ ದೀಪೋತ್ಸವದಲ್ಲಿ ತುಳುವಿನಲ್ಲಿ ಭಾಷಣ ಮಾಡಿದ ಶಾಸಕ ಪೂಂಜಾ, ಹಿಂದು - ಮುಸ್ಲಿಮರ ಮಧ್ಯೆ ಕಂದಕ ಸೃಷ್ಟಿಸುವ ಯತ್ನ ಮಾಡಿದ್ದಾರೆ.
ಮುಸ್ಲಿಮರು ಈಗ ಕಡಿಮೆ ಜನಸಂಖ್ಯೆ ಇದ್ದಿರಬಹುದು. ಅವರದು 20 ಕೋಟಿ, ನಾವು 80 ಕೋಟಿ ಎಂದು ಹೇಳಬಹುದು. ಸದ್ಯಕ್ಕೆ ನಾವು ಜಾಸ್ತಿ ಇದ್ದೇವೆ ಏನಾಗಲ್ಲ ಅನ್ನುವ ಭಾವನೆ ನಮ್ಮಲ್ಲಿದೆ. ಆದ್ರೆ ಮುಸ್ಲಿಮರು ನಾಲ್ಕು, ನಾಲ್ಕು ಮಕ್ಕಳನ್ನು ಮಾಡುತ್ತಾರೆ. ನಮಗೆ ಒಂದೊಂದೇ ಮಕ್ಕಳು ಇರೋದು. ಹಿಂದುಗಳೆಲ್ಲ ಮನೆಯಲ್ಲಿ ಕುಳಿತು ಯೋಚನೆ ಮಾಡಬೇಕು.
20 ಕೋಟಿ ಜನರಿಗೆ ನಾಲ್ಕು ನಾಲ್ಕು ಮಕ್ಕಳು ಆದ್ರೆ 20 ವರ್ಷದಲ್ಲಿ ಎಷ್ಟಾಗುತ್ತೆ ಲೆಕ್ಕ ಹಾಕಿ. ಭಾರತದಲ್ಲಿ ಮುಸ್ಲಿಮರ ಜನಸಂಖ್ಯೆ ಹೆಚ್ಚಾದ್ರೆ ಹಿಂದುಗಳ ಪರಿಸ್ಥಿತಿ ಏನಾಗಬಹುದು. ಭವಿಷ್ಯದಲ್ಲಿ ಹಿಂದುಗಳ ಸಂಖ್ಯೆ ಕಡಿಮೆಯಾದಲ್ಲಿ ದೇಶದ ಸ್ಥಿತಿ ಹೇಗಾಗಬಹುದು ಚಿಂತನೆ ಮಾಡಬೇಕು ಎಂದು ಹರೀಶ್ ಪೂಂಜಾ ಹೇಳಿದ್ದಾರೆ.
ಬೆಳ್ತಂಗಡಿ ತಾಲೂಕಿನ ಪೆರಾಡಿಯಲ್ಲಿ ನಡೆದ ಅಯ್ಯಪ್ಪ ದೀಪೋತ್ಸವ ಕಾರ್ಯಕ್ರಮದಲ್ಲಿ ಹರೀಶ್ ಪೂಂಜಾ ಈ ಹೇಳಿಕೆ ನೀಡಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗಿದ್ದು ಪರ - ವಿರೋಧ ಪ್ರತಿಕ್ರಿಯೆ, ಚರ್ಚೆಗೆ ಕಾರಣವಾಗಿದೆ.
Belthangady MLA Harish Poonja Video goes viral on Muslim's making more children. Says Hindus are jusy making one baby each, what happnes Muslim Population becomes more he questioned
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm