ಬ್ರೇಕಿಂಗ್ ನ್ಯೂಸ್
12-01-24 01:28 pm Mangalore Correspondent ಕರಾವಳಿ
ಬೆಳ್ತಂಗಡಿ, ಜ.12: ಇಲ್ಲಿನ ಖಾಸಗಿ ಕಾಲೇಜಿನ ಪದವಿ ವಿದ್ಯಾರ್ಥಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ಮಡಂತ್ಯಾರಿನಲ್ಲಿ ನಡೆದಿದೆ.
ಮಡಂತ್ಯಾರು ಮಾರಿಗುಡಿ ಹೊಸಮನೆ ನಿವಾಸಿ ಪ್ರಶಾಂತ್ ಬಾಳಿಗ ಎಂಬವರ ಪುತ್ರ ಪ್ರತೀಕ್ ಬಾಳಿಗ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಪ್ರಥಮ ಬಿಎ ವಿದ್ಯಾರ್ಥಿಯಾಗಿದ್ದು, ಪ್ರಥಮ ಸೆಮಿಸ್ಟರ್ ಪರೀಕ್ಷೆಗೆ ತಯಾರಾಗುತ್ತಿದ್ದ. ಗುರುವಾರ ಪರೀಕ್ಷೆ ಇಲ್ಲದ ಕಾರಣ ಮನೆಯಲ್ಲೇ ಇದ್ದು ಈ ಸಂದರ್ಭದಲ್ಲಿ ಸಾವಿಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A graduate student of a private college in Belthangady committed suicide by hanging himself at his house at Madanthyar in the taluk.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm