ಬ್ರೇಕಿಂಗ್ ನ್ಯೂಸ್
14-01-24 10:18 pm Mangalore Correspondent ಕರಾವಳಿ
ಪುತ್ತೂರು, ಜ.14: ಸಾಮಾಜಿಕ ಜಾಲತಾಣದಲ್ಲಿ ಕ್ರಿಶ್ಚಿಯನ್ ಧರ್ಮದ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಚ್ಲಂಪಾಡಿ ನಿವಾಸಿ ಪುರುಷೋತ್ತಮ ಓ ದವಳಗಿರಿ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.
ಪುರುಷೋತ್ತಮ ಓ ದವಳಗಿರಿ ಅವರು ಕ್ರಿಶ್ಚಿಯನ್ ಧರ್ಮದ ಬಗ್ಗೆ ತನ್ನ ಪೇಸ್ಬುಕ್ ಖಾತೆಯಲ್ಲಿ ಅವಹೇಳನಕಾರಿ ಪೋಸ್ಟ್ ಹರಿಯಬಿಟ್ಟು ಧರ್ಮ ಧರ್ಮಗಳ ನಡುವೆ ಸಾಮರಸ್ಯ ಕೆಡಿಸಿ ಕೋಮು ಗಲಭೆ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾನೆ ಎಂದು ಇಚ್ಲಂಪಾಡಿ ಬರಮಾರು ಕೈಪನಡ್ಕ ನಿವಾಸಿ ಮೇಹಿಜಾರ್ಜ್ ಎಂಬವರು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದರು. ಕಡಬ ತಾಲೂಕಿನ ಕೆಲವು ಮಲೆಯಾಳಿ ಹಿಂದೂಗಳಿಗೆ ಏನು ತಲೆ ಕೆಟ್ಟಿದೆಯೋ.. ಸರಿಯಾಗಿ ದುಡಿಯದೇ ಹಣಕ್ಕಾಗಿ ಪಾದ್ರಿಯ ತಿಕ ಮೂಸುತ್ತಿದ್ದಾರೆ ಎಂದು ಪೋಸ್ಟ್ ಹಾಕಲಾಗಿತ್ತು. ಈ ಪೋಸ್ಟ್ ವೈರಲ್ ಆಗಿದ್ದು ಕ್ರಿಶ್ಚಿಯನ್ನರ ಗ್ರೂಪಿನಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
A case has been registered against a man at Uppinangady police station for allegedly posting derogatory remarks about Christianity on social media. A case has been registered against Purushottam O Davalagiri, a resident of Ichlampady.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm