ಬ್ರೇಕಿಂಗ್ ನ್ಯೂಸ್
16-01-24 02:49 pm Mangalore Correspondent ಕರಾವಳಿ
ಬೆಳ್ತಂಗಡಿ, ಜ.16: ಧರ್ಮಸ್ಥಳದಲ್ಲಿ ಓಡಾಡುತ್ತಿದ್ದ ಅನ್ಯಕೋಮಿನ ಜೋಡಿಯನ್ನು ಸಾರ್ವಜನಿಕರು ಪ್ರಶ್ನಿಸಿದ್ದು ಪೊಲೀಸರಿಗೆ ಹಿಡಿದುಕೊಟ್ಟಿದ್ದಾರೆ.
ಬೆಂಗಳೂರು ಮೂಲದ ಯವಕ- ಯುವತಿಯ ಜೋಡಿ ಎನ್ನಲಾಗುತ್ತಿದ್ದು ಧರ್ಮಸ್ಥಳಕ್ಕೆ ಬಂದು ಲಾಡ್ಜ್ ನಲ್ಲಿ ತಂಗಲು ಯತ್ನಿಸಿದ್ದಾಗ ಸಾರ್ವಜನಿಕರು ಪ್ರಶ್ನೆ ಮಾಡಿದ್ದಾರೆ. ಅನ್ಯ ಧರ್ಮದ ಯುವಕನ ಜೊತೆ ಬಂದಿದ್ದ ಹಿಂದು ಯುವತಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಧರ್ಮಸ್ಥಳದಲ್ಲಿ ಸುತ್ತಾಟಕ್ಕೆ ಬಂದಿದ್ದ ಜೋಡಿಯ ಬಗ್ಗೆ ಕೆಲವರು ಅನುಮಾನದಿಂದ ನೋಡಿದ್ದರು. ಬಳಿಕ ಹಿಂದು ಸಂಘಟನೆ ಯುವಕರು ಸೇರಿ ಪ್ರಶ್ನೆ ಮಾಡಿದ್ದಾರೆ.
Dharmasthala, bangalore inter faith couple taken to police custody. The couple was roaming around temple after which the public have informed the police.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm