ಬ್ರೇಕಿಂಗ್ ನ್ಯೂಸ್
16-01-24 03:54 pm Mangalore Correspondent ಕರಾವಳಿ
ಉಳ್ಳಾಲ, ಜ.16: ರಾತ್ರಿ ಸ್ನೇಹಿತನ ಜತೆ ಮೊಬೈಲ್ ಸಂಭಾಷಣೆಯಲ್ಲಿದ್ದ ಯುವಕನೋರ್ವ ಮಂಗಳವಾರ ಬೆಳಗ್ಗೆ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟೆಕಾರು ಬಳಿಯ ಮಾಡೂರಿನಲ್ಲಿ ನಡೆದಿದೆ.
ಕೋಟೆಕಾರು ಪಟ್ಟಣದ ಮಾಡೂರು, ಹರಿ ಬಡಾವಣೆ ನಿವಾಸಿ ನಾಗರಾಜ್ ಶೆಟ್ಟಿ(32) ಆತ್ಮಹತ್ಯೆಗೈದ ಯುವಕ. ನಾಗರಾಜ್ ಆನ್ ಲೈನ್ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ. ನಿನ್ನೆ ರಾತ್ರಿ ಮನೆ ಸೇರಿದ್ದ ನಾಗರಾಜ್ ತನ್ನ ಕೋಣೆಯೊಳಗೆ ಸ್ನೇಹಿತನೊಂದಿಗೆ ಮೊಬೈಲಿನಲ್ಲಿ ಸುದೀರ್ಘ ಮಾತನಾಡಿ ಮಲಗಿದ್ದ ಎನ್ನಲಾಗಿದೆ. ಬೆಳಗ್ಗೆ ನಾಗರಾಜನ ತಮ್ಮ ನಿಶಾನ್ ರಾಜ್ ಅಣ್ಣನ ಕೋಣೆಯ ಬಾಗಿಲು ಬಡಿದಾಗ ಯಾವುದೇ ಪ್ರತಿಕ್ರಿಯೆ ಬಾರದಿದ್ದು ಕಿಟಕಿ ಮೂಲಕ ನೋಡಿದಾಗ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದಿರುವುದು ಬೆಳಕಿಗೆ ಬಂದಿದೆ.
ಉಳ್ಳಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದಿಲ್ಲ. ಮೃತ ನಾಗರಾಜ್ ತಾಯಿ, ಸಹೋದರ, ಸಹೋದರಿಯನ್ನ ಅಗಲಿದ್ದಾನೆ.
32 year old youth commits suicide at Madur in Kotekar, Mangalore. The deceased has been Identifed as Nagaraj Shetty, it is said last night he was talking to on his friends and next morning he was found hanging.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm