ಬ್ರೇಕಿಂಗ್ ನ್ಯೂಸ್
17-01-24 06:15 pm Mangalore Correspondent ಕರಾವಳಿ
ಮಂಗಳೂರು, ಜ.17: ಮರೋಳಿ ಹೆದ್ದಾರಿಯಲ್ಲಿ ಸ್ಕೂಟರ್ ಮೇಲೆ ಕಾರು ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ತೀವ್ರ ಗಾಯಗೊಂಡ ಘಟನೆ ನಡೆದಿದೆ. ಸ್ಕೂಟರ್ ಸವಾರ ಮಹಮ್ಮದ್ ಹನೀಫ್ (45) ಗಂಭೀರ ಗಾಯಗೊಂಡವರು.
ಹನೀಫ್ ಅವರು ಮರೋಳಿಯಿಂದ ನಂತೂರಿನ ಕಡೆಗೆ ಪತ್ನಿ ರಮ್ಲತ್ ಜೊತೆಗೆ ಬರುತ್ತಿದ್ದಾಗ ಹಿಂದಿನಿಂದ ಬಂದ ಹ್ಯುಂಡೈ ಕಾರು ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್ ಮುಂದಿನಿಂದ ಹೋಗುತ್ತಿದ್ದ ಇನ್ನೊಂದು ಕಾರಿಗೆ ಹೋಗಿ ಬಡಿದಿದೆ. ಇದರಿಂದ ಗಂಡ ಒಂದು ಕಡೆಗೆ ಬಿದ್ದರೆ, ಹೆಂಡ್ತಿ ಇನ್ನೊಂದು ಕಡೆಗೆ ಬಿದ್ದಿದ್ದಾರೆ. ಸ್ಕೂಟರ್ ಸವಾರಿ ಮಾಡುತ್ತಿದ್ದ ಹನೀಫ್ ತೀವ್ರ ಗಾಯಗೊಂಡಿದ್ದಾರೆ.


ಮಹಮ್ಮದ್ ಹನೀಫ್ ಅದ್ಯಪಾಡಿಯವರಾಗಿದ್ದು, ಸದ್ಯ ಕುದ್ರೋಳಿಯಲ್ಲಿ ವಾಸವಿದ್ದಾರೆ. ವ್ಯವಹಾರ ನಿಮಿತ್ತ ಪತ್ನಿಯ ಜೊತೆಗೆ ಹೋಗುತ್ತಿದ್ದಾಗ ಕಾರು ಡಿಕ್ಕಿಯಾಗಿದೆ. ರಸ್ತೆಯಲ್ಲಿ ರಕ್ತದ ಕೋಡಿಯೇ ಹರಿದಿದ್ದು, ಕೆಲಹೊತ್ತು ಟ್ರಾಫಿಕ್ ಜಾಮ್ ಆಗಿತ್ತು. ನೇರ ರಸ್ತೆಯಲ್ಲಿ ಅತಿ ವೇಗದ ಚಾಲನೆಯೇ ಸರಣಿ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ಕದ್ರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Chain accident near Maroli in Mangalore, Two wheeler rider seriously injured. A case has been regsitered at Kadri Police Station.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm