ಬ್ರೇಕಿಂಗ್ ನ್ಯೂಸ್
18-01-24 09:35 pm Mangalore Correspondent ಕರಾವಳಿ
ಬಂಟ್ವಾಳ, ಜ.18: ಶಾಲಾ ಬಾಲಕ ನೇತ್ರಾವತಿ ನದಿಯಲ್ಲಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಗುರುವಾರ ಸಂಜೆ ಬಂಟ್ವಾಳ ತಾಲೂಕಿನ ನಾವೂರ ಎಂಬಲ್ಲಿ ನಡೆದಿದೆ.
ಅಲ್ಲಿಪಾದೆ ನಾವೂರ ಗ್ರಾಮದ ಕೋಡಿಬೈಲು ನಿವಾಸಿ ಪ್ರಜ್ವಲ್ ನಾಯಕ್ (13) ಮೃತಪಟ್ಟ ಬಾಲಕ. ನಾವೂರ ಗ್ರಾಮದ ನೆಕ್ಕಿಲಾರು ಎಂಬಲ್ಲಿ ಸ್ನೇಹಿತರ ಜೊತೆ ನದಿಯ ಬದಿಗೆ ತೆರಳಿದ್ದ ವೇಳೆ ಕಾಲು ಜಾರಿ ನೀರಿಗೆ ಬಿದ್ದು ಸಾವನ್ನಪ್ಪಿದ ಶಂಕೆ ವ್ಯಕ್ತವಾಗಿದೆ. ಕೂಡಲೇ ಸ್ಥಳೀಯ ಮುಳುಗು ತಜ್ಞರು ನೀರಿಗೆ ಹಾರಿ ಬಾಲಕನನ್ನು ಮೇಲಕ್ಕೆ ಎತ್ತಿ ತಂದರೂ ಅದಾಗಲೇ ಬಾಲಕ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.
13 year old boy falls into river at Bantwal dies in Mangalore. The deceased has been identifed as Prajwal Nayak.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
07-08-26 10:13 pm
HK News Desk
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
07-08-26 10:37 pm
HK News Desk
ಮುಡಿಪು ಬಳಿ ಹಾಡಹಗಲೇ ಒಂಟಿ ವೃದ್ಧೆಯ ಮೇಲೆ ಹಲ್ಲೆ ನಡ...
07-08-26 09:23 pm
ಉಡುಪಿಯ ಯುವ ಮಾಡೆಲ್ ಮನೆಯಲ್ಲೇ ಆತ್ಮಹತ್ಯೆ ; ಖಾಸಗಿ...
07-08-26 08:44 pm
Udupi Murder, David Dsouza: ಕುಂದಾಪುರ ಶೂಟೌಟ್ ಮ...
07-08-26 06:00 pm
ಬಟ್ಟೆ ವಿಚಾರಕ್ಕೆ ಸಹೋದರಿಯರ ಸಣ್ಣ ಜಗಳ; ತಾಯಿ ಬೈದಿದ...
07-08-26 04:22 pm