ಬ್ರೇಕಿಂಗ್ ನ್ಯೂಸ್

AVBP protest, Mangalore University: ಏಕಾಏಕಿ ಶುಲ್ಕ ಏರಿಕೆ ; ಮಂಗಳೂರು ವಿವಿ ಆಡಳಿತ ಸೌಧಕ್ಕೆ ಮುತ್ತಿಗೆ- ಗಾಜಿನ ಬಾಗಿಲು ಪುಡಿ, ಸರ್ಕಾರದ ಹಣ ಬರ್ತಾ ಇಲ್ಲ, ಏನ್ಮಾಡ್ಲಿ ಎಂದ ಕುಲಪತಿಗೆ ವಿದ್ಯಾರ್ಥಿಗಳ ತರಾಟೆ, ನಿಮ್ಮ ಹೊರೆಯನ್ನು ವಿದ್ಯಾರ್ಥಿಗಳಿಗೆ ಹಾಕ್ತೀರಾ ಎಂದು ಆಕ್ರೋಶ    |    ಭಾರತೀಯ ರೈಲ್ವೇ ಹೊಸ ಇತಿಹಾಸದತ್ತ ಹೆಜ್ಜೆ ; ವಿದ್ಯುತ್, ಡೀಸೆಲ್ ಬಿಡಿ, ಇಂಧನವೇ ಇಲ್ಲದೆ ಓಡಲಿದೆ ರೈಲು ! ಬರೀ ನೀರು ಬಳಸ್ಕೊಂಡೇ ಹೈಡ್ರೋಜನ್ ರೈಲು, ಅತಿ ಕಡಿಮೆ ವೆಚ್ಚ, ಪರಿಸರ ಸ್ನೇಹಿ !    |    Waqf row, Mangalore, CM Siddaramaiah; ವಕ್ಫ್ ಆಸ್ತಿ ಹೆಸರಲ್ಲಿ ಭೂ ಕಬಳಿಕೆಗೆ ಮುಖ್ಯ ಕಾರ್ಯದರ್ಶಿಯಿಂದ್ಲೇ ಆದೇಶ ; ಖಬರಸ್ತಾನಕ್ಕೂ ಸಾವಿರಾರು ಎಕ್ರೆ ಸರ್ಕಾರಿ ಭೂಮಿ ಅತಿಕ್ರಮಣಕ್ಕೆ ಗ್ರೀನ್ ಸಿಗ್ನಲ್, ‘ಗೊತ್ತಿಲ್ಲ, ನೋಟೀಸ್ ನೀಡಿಲ್ಲ’ ಎನ್ನುತ್ತಿದ್ದವರಿಗಿಲ್ಲಿದೆ ಸಾಕ್ಷ್ಯ!!    |   

ಅಶ್ವಥ ಎಲೆಯಲ್ಲಿ ಮೂಡಿಬಂದ ಕೋದಂಡಶ್ರೀರಾಮ ; ಗಮನಸೆಳೆದ ಕಲಾವಿದನ ಕೈಚಳಕ 

20-01-24 10:22 pm       Udupi Correspondent   ಕರಾವಳಿ

ಅಯೋಧ್ಯೆ ಶ್ರೀರಾಮ ಜನ್ಮಭೂಮಿಯಲ್ಲಿ ರಾಮ ಮಂದಿರ ಲೋಕಾರ್ಪಣೆಗೆ ಸಿದ್ಧತೆ ನಡೆದಿರುವಾಗಲೇ ದೇಶದಾದ್ಯಂತ ರಾಮನ ಭಜನೆ ಕೇಳಿಬರುತ್ತಿದೆ. ಇಲ್ಲೊಬ್ಬ ಕಲಾವಿದ ಅಶ್ವತ್ಥ ಮರದ ಎಲೆಯಲ್ಲಿ ಅಪೂರ್ವ ರಾಮನ ಚಿತ್ರ ರಚಿಸಿ ಗಮನ ಸೆಳೆದಿದ್ದಾರೆ. 

ಉಡುಪಿ, ಜ.20: ಅಯೋಧ್ಯೆ ಶ್ರೀರಾಮ ಜನ್ಮಭೂಮಿಯಲ್ಲಿ ರಾಮ ಮಂದಿರ ಲೋಕಾರ್ಪಣೆಗೆ ಸಿದ್ಧತೆ ನಡೆದಿರುವಾಗಲೇ ದೇಶದಾದ್ಯಂತ ರಾಮನ ಭಜನೆ ಕೇಳಿಬರುತ್ತಿದೆ. ಇಲ್ಲೊಬ್ಬ ಕಲಾವಿದ ಅಶ್ವತ್ಥ ಮರದ ಎಲೆಯಲ್ಲಿ ಅಪೂರ್ವ ರಾಮನ ಚಿತ್ರ ರಚಿಸಿ ಗಮನ ಸೆಳೆದಿದ್ದಾರೆ. 

ರಾಮ ಮಂದಿರ ಲೋಕಾರ್ಪಣೆ ಹಿನ್ನೆಲೆಯಲ್ಲಿ ಕಲಾವಿದ ಗಣೇಶ್ ರಾಜ್ ಸರಳೇಬೆಟ್ಟು ಅವರು ಪ್ರಭು ಶ್ರೀಕೋದಂಡರಾಮನ ಚಿತ್ರವನ್ನು ಅಶ್ವಥ ಎಲೆಯಲ್ಲಿ ರಚಿಸಿದ್ದಾರೆ. ಇವರು ಬಾರ್ಕೂರಿನ ಶ್ರೀಕುಲಮಾಸ್ತ್ರಿ ಅಮ್ಮನ ದೇವಸ್ಥಾನದ ಆವರಣದಲ್ಲಿರುವ ಅಶ್ವಥಮರದ ಎಲೆಯನ್ನು ಬಳಸಿಕೊಂಡು ಕಲಾಕೃತಿ ರಚಿಸಿದ್ದಾರೆ. 

ಜನವರಿ 22ರಂದು ಪರ್ಕಳದಲ್ಲಿ ಆಯೋಜಿಸಲಾಗಿರುವ ಅಯೋಧ್ಯೆ ರಾಮ ಮಂದಿರದ ವಿಗ್ರಹ ಪ್ರತಿಷ್ಠಾಪನಾ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಈ ಚಿತ್ರವನ್ನು ಪ್ರದರ್ಶನಕ್ಕೆ ಇಡಲಾಗುವುದು ಎಂದು ಗಣೇಶರಾಜ್ ಸರಳೇಬೆಟ್ಟು ತಿಳಿಸಿದ್ದಾರೆ.

As preparations are underway for the inauguration of ram temple at Ram Janmabhoomi in Ayodhya, bhajans of Lord Ram are being heard across the country. Here is an artist who has created a picture of Apoorva Rama on the leaf of ashwattha tree.