ಬ್ರೇಕಿಂಗ್ ನ್ಯೂಸ್
22-01-24 08:29 pm Mangalore Correspondent ಕರಾವಳಿ
ಉಳ್ಳಾಲ, ಜ.22: ಕೊಣಾಜೆ ಮೂರ್ತೆದಾರರ ಸಂಘದ ಮಾಜಿ ನಿರ್ದೇಶಕ, ಶೇಂದಿ ತೆಗೆಯಲು ತೆಂಗಿನ ಮರ ಹತ್ತಿದ್ದ ಸಂದರ್ಭ ಕೆಳಗೆ ಬಿದ್ದು ಮೃತಪಟ್ಟ ಘಟನೆ ರಾಣಿಪುರ ನೇತ್ರಾವತಿ ನದಿ ತೀರದ ಸೋಮನಾಥ ಉಳಿಯ ಎಂಬಲ್ಲಿ ಸಂಭವಿಸಿದೆ.
ಮೂಲತಃ ಧರ್ಮಸ್ಥಳ ಪುದುವೆಟ್ಟು ನಿವಾಸಿ, ಕುತ್ತಾರು ಸಂತೋಷ ನಗರದಲ್ಲಿ ಕುಟುಂಬ ಸಮೇತರಾಗಿ ನೆಲೆಸಿರುವ ವಿಶ್ವಾಂಬರನ್ (58) ಮೃತಪಟ್ಟವರು. ಎಂದಿನಂತೆ ಇಂದು ಬೆಳಗ್ಗೆ ತಾನು ಗುತ್ತಿಗೆ ವಹಿಸಿಕೊಂಡ ಕುತ್ತಾರು ಸೋಮನಾಥ ಉಳಿಯ ಸಮೀಪದ ತೆಂಗಿನಮರಕ್ಕೆ ಹತ್ತಿದ್ದವರು ಕಾಲು ಜಾರಿ ಕೆಳಗೆಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರು ಪತ್ನಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಕೊಣಾಜೆ ಮೂರ್ತೆದಾರರ ಸಂಘದ ನಿರ್ದೇಶಕರಾಗಿದ್ದ ಇವರು, ಮೂರು ತಿಂಗಳ ಹಿಂದಷ್ಟೇ ರಾಜೀನಾಮೆ ನೀಡಿ ಸದಸ್ಯರಾಗಿ ಮುಂದುವರಿದಿದ್ದರು. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Man falls from tree dies at Ranipura in Mangalore. The deceased has been identifed as Vishwabaran.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
07-08-26 10:13 pm
HK News Desk
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
07-08-26 10:37 pm
HK News Desk
ಮುಡಿಪು ಬಳಿ ಹಾಡಹಗಲೇ ಒಂಟಿ ವೃದ್ಧೆಯ ಮೇಲೆ ಹಲ್ಲೆ ನಡ...
07-08-26 09:23 pm
ಉಡುಪಿಯ ಯುವ ಮಾಡೆಲ್ ಮನೆಯಲ್ಲೇ ಆತ್ಮಹತ್ಯೆ ; ಖಾಸಗಿ...
07-08-26 08:44 pm
Udupi Murder, David Dsouza: ಕುಂದಾಪುರ ಶೂಟೌಟ್ ಮ...
07-08-26 06:00 pm
ಬಟ್ಟೆ ವಿಚಾರಕ್ಕೆ ಸಹೋದರಿಯರ ಸಣ್ಣ ಜಗಳ; ತಾಯಿ ಬೈದಿದ...
07-08-26 04:22 pm