ಬ್ರೇಕಿಂಗ್ ನ್ಯೂಸ್
26-01-24 11:12 pm Mangalore Correspondent ಕರಾವಳಿ
ಮಂಗಳೂರು, ಜ.26: ಗಣರಾಜ್ಯೋತ್ಸವ ಕಾರ್ಯಕ್ರಮದ ಧ್ವಜಾರೋಹಣ ನಡೆಸಿದ ವ್ಯಕ್ತಿಯೊಬ್ಬರು ಮನೆಗೆ ತೆರಳಿದಾಗ ಕುಸಿದು ಬಿದ್ದು ಸಾವನ್ನಪ್ಪಿದ ಪ್ರಕರಣ ನಡೆದಿದೆ.
ನಗರದ ಬಿಜೈ ನ್ಯೂ ರೋಡ್ ನಲ್ಲಿರುವ ಫೆಲಿಸಿಟಿ ಅಪಾಟ್೯ಮೆಂಟ್ ಅಸೋಸಿಯೇಶನ್ ವತಿಯಿಂದ ಶುಕ್ರವಾರ ಗಣರಾಜ್ಯೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಬೆಳಗ್ಗೆ 7 ಗಂಟೆಗೆ ಧ್ವಜಾರೋಹಣವನ್ನು ಅಪಾಟ್೯ಮೆಂಟ್ ನ ಹಿರಿಯ ನಾಗರಿಕರಾದ, ನಿವೃತ್ತ ಸರಕಾರಿ ಅಧಿಕಾರಿ ಅಬ್ದುಲ್ ಸಮದ್ (80) ಅವರು ಧ್ವಜಾರೋಹಣ ನಡೆಸಿದ್ದರು. ನಂತರ ಭಾಷಣವನ್ನೂ ಮಾಡಿದ್ದ ಅವರು ಕಾರ್ಯಕ್ರಮ ಮುಗಿದ ಬಳಿಕ ಎಲ್ಲರಿಗೂ ಹಸ್ತಲಾಘವ ಮಾಡಿ, ಮನೆಗೆ ಲಿಫ್ಟ್ ನಲ್ಲಿ ತೆರಳಿದ್ದರು.
ಮನೆಯ ಒಳಗೆ ಬಂದು ಆಸೀನರಾಗಿದ್ದಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದರು. ತಕ್ಷಣವೇ ಅಕ್ಕಪಕ್ಕದ ನಿವಾಸಿಗಳು ಬಂದು ಆಸ್ಪತ್ರೆಗೆ ಕರೆದೊಯ್ಯಲು ಸಿದ್ಧತೆ ನಡೆಸುತ್ತಿದ್ದಾಗಲೇ ಅವರ ಪ್ರಾಣ ಹೋಗಿತ್ತು. ಮೂಲತಃ ಕುಂದಾಪುರ ಗಂಗೊಳ್ಳಿ ನಿವಾಸಿಯಾಗಿರುವ ಅವರ ಮೃತದೇಹವನ್ನು ನಂತರ ಊರಿಗೆ ಕೊಂಡೊಯ್ಯಲಾಯಿತು.
80 year old dies of heart attack after flag hosting at Bejai in Mangalore. The deceased has been identifed as Abdul Samad.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm