ಬ್ರೇಕಿಂಗ್ ನ್ಯೂಸ್
27-01-24 10:02 pm Mangalore Correspondent ಕರಾವಳಿ
ಮಂಗಳೂರು, ಜ.28: ಭರತಾಂಜಲಿ ಕೊಟ್ಟಾರ, ಮಂಗಳೂರು ಇದರ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ಶನಿವಾರ ಸಂಜೆ ನಗರದ ಪುರಭವನದಲ್ಲಿ ನೃತ್ಯಾಮೃತಂ- 2024 ಕಾರ್ಯಕ್ರಮ ಆಯೋಜಿಸಲಾಗಿತ್ತು.
ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಉದ್ಘಾಟಿಸಿದರು. ಕರ್ನಾಟಕದ ಕಲಾಶ್ರೀ ವಿದುಷಿ ಕಮಲಾ ಭಟ್ ಉಪಸ್ಥಿತರಿದ್ದರು. ಜಿಲ್ಲೆಯ ಐದು ಪ್ರತಿಷ್ಠಿತ ಸಂಸ್ಥೆಗಳಾದ ನಾಟ್ಯ ನಿಕೇತನ ಕೊಲ್ಯ, ಸನಾತನ ನಾಟ್ಯಾಲಯ ಬಲ್ಲಾಳ್ ಬಾಗ್, ಕಲಾ ನಿಕೇತನ, ಡ್ಯಾನ್ಸ್ ಫೌಂಡೇಶನ್, ಕಲ್ಲಡ್ಕ
ನೃತ್ಯ ಸುಧಾ ಸಂಸ್ಥೆ, ನೃತ್ಯೋಪಸನಾ ಕಲಾ ಅಕಾಡೆಮಿ ಪುತ್ತೂರು ಇವುಗಳ ಕಲಾವಿದರಿಂದ ಸಮೂಹ ನೃತ್ಯ ಪ್ರದರ್ಶನ ಜರಗಿತು.

ಕಾರ್ಯಕ್ರಮದಲ್ಲಿ ಪೊಳಲಿ ಗಿರೀಶ ತಂತ್ರಿ, ಚಂದ್ರಶೇಖರ ಮಯ್ಯ, ಸಂಸ್ಕಾರ ಭಾರತಿ ರಾಜ್ಯ ಉಪಾಧ್ಯಕ್ಷ ಚಂದ್ರಶೇಖರ ಶೆಟ್ಟಿ, ಭರತಾಂಜಲಿಯ ನಿರ್ದೇಶಕರಾದ ವಿದ್ವಾನ್ ಶ್ರೀಧರ ಹೊಳ್ಳ, ಪ್ರತಿಮಾ ಶ್ರೀಧರ್ ದಂಪತಿ, ವಿದುಷಿ ಚಂದ್ರಿಕಾ, ವಿದುಷಿ ಶ್ರೀಲತಾ ನಾಗರಾಜ್, ವಿದುಷಿ ವಿದ್ಯಾ ಮನೋಜ್, ವಿದುಷಿ ಶಾಲಿನಿ ಆತ್ಮಭೂಷಣ್, ವಿದುಷಿ ಸೌಮ್ಯ ಸುಧೀಂದ್ರ ರಾವ್, ಭರತಾಂಜಲಿಯ ವಿದುಷಿಯರಾದ ಪ್ರಕ್ಷಿಲಾ ಜೈನ್, ಮಾನಸ ಕುಲಾಲ್ ಉಪಸ್ಥಿರಿದ್ದರು.
Bharatanatyam held at Town hall in Mangalore by Bharatanjali organization. Mangalore press club president Harish Rai inaugurated the program.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm