ಬ್ರೇಕಿಂಗ್ ನ್ಯೂಸ್
31-01-24 03:25 pm Mangalore Correspondent ಕರಾವಳಿ
ಮಂಗಳೂರು, ಜ.31: ಮಂಗಳೂರು ನಗರ ಕೇಂದ್ರ ಉಪ ವಿಭಾಗದ ಎಸಿಪಿ ಮಹೇಶ್ ಕುಮಾರ್ ಸೇರಿದಂತೆ ದ.ಕ. ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇನ್ಸ್ಪೆಕ್ಟರ್ಗಳಿಗೆ ವರ್ಗಾವಣೆಯಾಗಿದೆ.
ಮಂಗಳೂರು ನಗರ ಕೇಂದ್ರ ಉಪವಿಭಾಗದ ಎಸಿಪಿಯಾಗಿದ್ದ ಮಹೇಶ್ ಕುಮಾರ್ ಅವರನ್ನು ಮೈಸೂರಿಗೆ ವರ್ಗ ಮಾಡಲಾಗಿದೆ. ಲೋಕಾಯುಕ್ತಕ್ಕೆ ವರ್ಗಾವಣೆ ಆದೇಶದಲ್ಲಿದ್ದ ಬಂಟ್ವಾಳ ಎಎಸ್ಪಿ ಪ್ರತಾಪ್ ಸಿಂಗ್ ತೋರಾಟ್ಗೆ ಮಹೇಶ್ ಕುಮಾರ್ರಿಂದ ತೆರವಾದ ಮಂಗಳೂರು ಎಸಿಪಿ ಹುದ್ದೆಗೆ ವರ್ಗಾವಣೆಯಾಗಿದೆ.
ಸುಳ್ಯ ವೃತ್ತದ ಮೋಹನ್ ಕೊಟ್ಟಾರಿ ಅವರನ್ನು ಡಿಸಿಆರ್ಇ ಮಂಗಳೂರಿಗೆ, ಮಂಗಳೂರು ಪಶ್ಚಿಮ ಸಂಚಾರ ಠಾಣೆಯಿಂದ ಕೃಷ್ಣಾನಂದ ಜಿ.ನಾಯಕ್ ಅವರನ್ನು ದಕ್ಷಿಣ ಸಂಚಾರ ಠಾಣೆಗೆ, ಸಿಐಡಿಗೆ ವರ್ಗಾವಣೆ ಆದೇಶದಲ್ಲಿರುವ ಬಸಲಿಂಗಯ್ಯ ಜಿ. ಸುಬ್ರಪುರಮಠ್ ಅವರನ್ನು ಬೆಳ್ತಂಗಡಿ ಠಾಣೆಗೆ, ಕೊಣಾಜೆ ಠಾಣೆಯಿಂದ ಮಂಗಳೂರು ನಗರಕ್ಕೆ ವರ್ಗಾವಣೆ ಆದೇಶದಲ್ಲಿದ್ದ ನಾಗೇಶ್ ಎಸ್.ಹಸ್ಲರ್ ಅವರನ್ನು ಬರ್ಕೆ ಠಾಣೆಗೆ, ಪುತ್ತೂರು ನಗರ ಠಾಣೆಯಿಂದ ಸುನಿಲ್ ಕುಮಾರ್ ಎಂ.ಎಸ್. ಅವರನ್ನು ಜಿಲ್ಲಾ ಮಹಿಳಾ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ.
Mangalore Acp Mahesh Kumar including many inspectors transferred. Many from Dakshina Kannada have been Transferred by the government. Mahesh Kumar has been posted to Mysuru.
01-10-26 10:50 pm
HK News Staffer
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
02-10-26 05:28 pm
HK News Staffer
ಇಸ್ರೇಲ್ ತೆರಳುತ್ತಿದ್ದ ವಿಮಾನ ಹೈಜಾಕ್ ಯತ್ನ ? ಒಮಾ...
02-10-26 10:23 am
ವಿಮಾನ ಅಪಘಾತದ ತನಿಖಾ ವರದಿಗಳೇ ನೆರವಾಯ್ತು..! ದುಬೈ...
01-10-26 11:46 am
ಯುಪಿಐ ನೆಪದಲ್ಲಿ ವ್ಯಾಪಾರಸ್ಥರಿಗೆ ಶುಲ್ಕ ; ಸಚಿವೆ ನ...
01-10-26 11:20 am
Smith Machar, Indian pilot: ದುಬೈನಲ್ಲಿ ವಿಮಾನ ಪ...
01-10-26 11:05 am
02-10-26 05:20 pm
HK News Staffer
Sowjanya case, Lokesh Jagalsar: ಸೌಜನ್ಯ ಪ್ರಕರಣ...
02-10-26 10:25 am
Madoor Yusuf Murder Case: ಜೈಲಿನಲ್ಲಿ ಮಾಡೂರು ಯೂ...
01-10-26 10:45 pm
ಏಶ್ಯನ್ ಗೇಮ್ಸ್ ನಲ್ಲಿ ಪೂವಮ್ಮಗೆ ಚಿನ್ನ ; ರಾಜ್ಯ ಸರ...
01-10-26 08:10 pm
Manish Karkada, MRPL: ಎಂಆರ್ ಪಿಎಲ್ ಅಗ್ನಿ ಅವಘಡ...
01-10-26 06:19 pm
02-10-26 10:19 pm
HK News Staffer
ಕೊಲ್ಲೂರು ; ಬೀಡಾಡಿ ದನವನ್ನು ಕಾರಿನಲ್ಲಿ ತುಂಬಿಸಿಕೊ...
02-10-26 05:24 pm
113 ಕೆಜಿ ಚಿನ್ನ ಕಳ್ಳಸಾಗಣೆ ಕೇಸ್ ; ರನ್ಯಾ ರಾವ್ಗೆ...
01-10-26 02:31 pm
Mangalore Police News: ಪೊಲೀಸ್ ಕಾನ್ಸ್ ಟೇಬಲ್ ನೇ...
01-10-26 11:10 am
Mrpl Fire, Mangalore: ಎಂಆರ್ ಪಿಎಲ್ ಘಟಕದಲ್ಲಿ ದು...
30-09-26 08:59 pm