ಬ್ರೇಕಿಂಗ್ ನ್ಯೂಸ್
31-01-24 10:23 pm Mangalore Correspondent ಕರಾವಳಿ
ಪುತ್ತೂರು, ಜ.31: ಡೆಂಗ್ಯೂ ಜ್ವರಕ್ಕೆ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ವಿಮಲಗಿರಿ ಎಂಬಲ್ಲಿ ನಡೆದಿದೆ.
ವಿಮಲಗಿರಿ ಕಲ್ಲೋಲಿಕ್ಕಲ್ ನಿವಾಸಿ ಶಿಜು (31) ಮೃತ ಯುವಕ. ಶಿಜು ರವಿವಾರ ಜ್ವರ ಕಂಡುಬಂದ ಹಿನ್ನೆಲೆಯಲ್ಲಿ ಕಡಬದ ಕ್ಲಿನಿಕ್ ಒಂದರಲ್ಲಿ ಚಿಕಿತ್ಸೆ ಪಡೆದು ಜ್ವರ ಪರೀಕ್ಷೆ ಮಾಡಿದ್ದರು. ಈ ವೇಳೆ ಡೆಂಗ್ಯೂ ಜ್ವರ ಪತ್ತೆಯಾಗಿತ್ತು. ಮನೆಗೆ ಬಂದಿದ್ದ ಶಿಜು ಅವರಿಗೆ ಜ್ವರ ಉಲ್ಬಣಗೊಂಡಿದ್ದು ಮತ್ತೆ ಮರು ದಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕಳುಹಿಸಲಾಗಿದ್ದು, ಆದರೆ ಮಂಗಳೂರಿನ ಆಸ್ಪತ್ರೆಗೆ ತಲುಪುವಷ್ಟರಲ್ಲಿ ಶಿಜು ಮೃತಪಟ್ಟಿದ್ದರು. ಶಿಜು ಅವರು ಮಲಂಕರ ಕ್ಯಾಥೋಲಿಕ್ ಚರ್ಚ್ ಪುತ್ತೂರು ಧರ್ಮಪ್ರಾಂತ್ಯದ ರೆ.ಫಾ. ಥಾಮಸ್ ಅವರ ಸಹೋದರ. ಶಿಜು ಅವರು ತಾಯಿ, ಪತ್ನಿ, ಸಹೋದರಿ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.
A youth died of dengue fever at Vimalagiri in Kutruppadi village of Kadaba taluk.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm