ಬ್ರೇಕಿಂಗ್ ನ್ಯೂಸ್
05-02-24 01:47 pm Mangalore Correspondent ಕರಾವಳಿ
ಮಂಗಳೂರು, ಫೆ.5: ಚುನಾವಣೆ ಸಂದರ್ಭದಲ್ಲಿ ಯುಟಿ ಖಾದರ್ ಗೆಲುವಿಗಾಗಿ ಹೇಳಿಕೊಂಡ ಹರಕೆ ಕೋಲವನ್ನು ಪಣೋಲಿಬೈಲು ಕ್ಷೇತ್ರದಲ್ಲಿ ವಿಧಾನ ಸಭಾಧ್ಯಕ್ಷ ಯು.ಟಿ ಖಾದರ್ ಸಮ್ಮುಖದಲ್ಲಿ ನೆರವೇರಿಸಲಾಗಿದೆ.
ಬಂಟ್ವಾಳ ತಾಲೂಕಿನ ಕಾರಣಿಕದ ಸ್ಥಳ ಪಣೋಲಿಬೈಲು ಕಲ್ಲುರ್ಟಿ, ಕಲ್ಕುಡ ಕ್ಷೇತ್ರದಲ್ಲಿ ಮುಡಿಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಭಾನುವಾರ ರಾತ್ರಿ ಹರಕೆ ಕೋಲ ನೆರವೇರಿಸಲಾಗಿದೆ. ಚುನಾವಣೆ ಸಂದರ್ಭದಲ್ಲಿ ಖಾದರ್ ಗೆಲುವಿಗಾಗಿ ಮುಡಿಪು ಕಾಂಗ್ರೆಸ್ ನಾಯಕರು ಹರಕೆ ಹೇಳಿಕೊಂಡಿದ್ದರು.

ಭಾನುವಾರ ರಾತ್ರಿ ಕಲ್ಲುರ್ಟಿ, ಕಲ್ಕುಡ ದೈವಗಳಿಗೆ ಹರಕೆ ಕೋಲ ನೆರವೇರಿಸಿದ್ದು ಯು.ಟಿ ಖಾದರ್ ದೈವಗಳ ಕೊರಳಿಗೆ ಹೂಮಾಲೆ ಹಾಕಿ ನಮಿಸಿದ್ದಾರೆ. ಆಮೂಲಕ ಖಾದರ್ ಕಲ್ಲುರ್ಟಿ, ಕಲ್ಕುಡ ದೈವಗಳ ಆಶೀರ್ವಾದ ಪಡೆದಿದ್ದಾರೆ. ಸ್ಪೀಕರ್ ಯು.ಟಿ ಖಾದರ್ ಜೊತೆಗೆ ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ ಮತ್ತಿತರರು ಭಾಗಿಯಾಗಿದ್ದರು.
Mangalore Speaker UT Khader offers vow kola at Panolibail for winning elections. He had made a vow of kola if congress comes to power.
01-10-26 10:50 pm
HK News Staffer
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
02-10-26 05:28 pm
HK News Staffer
ಇಸ್ರೇಲ್ ತೆರಳುತ್ತಿದ್ದ ವಿಮಾನ ಹೈಜಾಕ್ ಯತ್ನ ? ಒಮಾ...
02-10-26 10:23 am
ವಿಮಾನ ಅಪಘಾತದ ತನಿಖಾ ವರದಿಗಳೇ ನೆರವಾಯ್ತು..! ದುಬೈ...
01-10-26 11:46 am
ಯುಪಿಐ ನೆಪದಲ್ಲಿ ವ್ಯಾಪಾರಸ್ಥರಿಗೆ ಶುಲ್ಕ ; ಸಚಿವೆ ನ...
01-10-26 11:20 am
Smith Machar, Indian pilot: ದುಬೈನಲ್ಲಿ ವಿಮಾನ ಪ...
01-10-26 11:05 am
02-10-26 05:20 pm
HK News Staffer
Sowjanya case, Lokesh Jagalsar: ಸೌಜನ್ಯ ಪ್ರಕರಣ...
02-10-26 10:25 am
Madoor Yusuf Murder Case: ಜೈಲಿನಲ್ಲಿ ಮಾಡೂರು ಯೂ...
01-10-26 10:45 pm
ಏಶ್ಯನ್ ಗೇಮ್ಸ್ ನಲ್ಲಿ ಪೂವಮ್ಮಗೆ ಚಿನ್ನ ; ರಾಜ್ಯ ಸರ...
01-10-26 08:10 pm
Manish Karkada, MRPL: ಎಂಆರ್ ಪಿಎಲ್ ಅಗ್ನಿ ಅವಘಡ...
01-10-26 06:19 pm
02-10-26 10:19 pm
HK News Staffer
ಕೊಲ್ಲೂರು ; ಬೀಡಾಡಿ ದನವನ್ನು ಕಾರಿನಲ್ಲಿ ತುಂಬಿಸಿಕೊ...
02-10-26 05:24 pm
113 ಕೆಜಿ ಚಿನ್ನ ಕಳ್ಳಸಾಗಣೆ ಕೇಸ್ ; ರನ್ಯಾ ರಾವ್ಗೆ...
01-10-26 02:31 pm
Mangalore Police News: ಪೊಲೀಸ್ ಕಾನ್ಸ್ ಟೇಬಲ್ ನೇ...
01-10-26 11:10 am
Mrpl Fire, Mangalore: ಎಂಆರ್ ಪಿಎಲ್ ಘಟಕದಲ್ಲಿ ದು...
30-09-26 08:59 pm