ಬ್ರೇಕಿಂಗ್ ನ್ಯೂಸ್
07-02-24 05:10 pm Mangaluru Correspondent ಕರಾವಳಿ
ಮಂಗಳೂರು, ಫೆ.7: ರಸ್ತೆ ಬದಿ ತಂದೆಯ ಜೊತೆಗೆ ನಡೆದುಕೊಂಡು ಹೋಗುತ್ತಿದ್ದ ಶಾಲಾ ಬಾಲಕಿಯ ಮೇಲೆ ಲಾರಿ ಹರಿದ ಘಟನೆ ಸುರತ್ಕಲ್ ಬಳಿಯ ಮುಕ್ಕ ಹೆದ್ದಾರಿಯಲ್ಲಿ ನಡೆದಿದೆ.
ಉತ್ತರ ಕರ್ನಾಟಕ ಮೂಲದ ವ್ಯಕ್ತಿ ಚಲಾಯಿಸುತ್ತಿದ್ದ ಲಾರಿ ಮೊದಲಿಗೆ ಸ್ಕೂಟರಿಗೆ ಡಿಕ್ಕಿಯಾಗಿದ್ದು ಈ ವೇಳೆ, ಅಲ್ಲಿಯೇ ನಡೆದು ಹೋಗುತ್ತಿದ್ದ ಬಾಲಕಿ ಮತ್ತು ತಂದೆ ರಸ್ತೆಗೆ ಬಿದ್ದಿದ್ದಾರೆ. ಆದರೆ ಲಾರಿಯನ್ನು ನಿಲ್ಲಿಸದೆ ಮುಂದೆ ಹರಿದಿದ್ದು ಬಾಲಕಿಯ ಮೇಲಿನಿಂದಲೇ ಹರಿದು ಹೋಗಿದೆ. ತಂದೆ ಇನ್ನೊಂದು ಬದಿಗೆ ಬಿದ್ದಿದ್ದರಿಂದ ಬಚಾವಾಗಿದ್ದಾರೆ. ಮಗು ಸ್ಥಳದಲ್ಲಿಯೇ ಮೃತಪಟ್ಟಿದೆ. ಮುಕ್ಕ ಮಿತ್ರಪಟ್ಣದ ಯಶು ಕುಮಾರ್ ಅವರ ಪುತ್ರಿ ಮಾನ್ವಿ (12) ಮೃತ ಮಗು.


ಮಾನ್ವಿ ಎನ್ಐಟಿಕೆ ಶಾಲೆಯಲ್ಲಿ ಏಳನೇ ತರಗತಿ ಕಲಿಯುತ್ತಿದ್ದು ಶಾಲೆ ಬಿಟ್ಟು ತಂದೆಯ ಜೊತೆಗೆ ಮನೆಯ ಕಡೆಗೆ ನಡೆದು ಬರುತ್ತಿದ್ದಾಗ ಅಪಘಾತ ನಡೆದಿದೆ. ಕೂಡಲೇ ಸ್ಥಳೀಯರು ಸೇರಿ ಲಾರಿ ಚಾಲಕನಿಗೆ ಎರಡೇಟು ಬಿಗಿದಿದ್ದಾರೆ. ಲಾರಿ ಚಾಲಕ ಕುಡಿದ ಮತ್ತಿನಲ್ಲಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ. ಬಳಿಕ ಸುರತ್ಕಲ್ ಟ್ರಾಫಿಕ್ ಪೊಲೀಸರು ಬಂದು ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರಿಗೂ ಸ್ಥಳೀಯರು ಜೋರು ಮಾಡಿದ್ದು ಜಟಾಪಟಿ ನಡೆಸಿದ್ದಾರೆ.
Mangalore Surathkal Mukka NITK Accident, 12 year old girl dies on spot after truck rams her while she was walking. The deceased has been identifed as Manvi. She was a 7th STD Student at NITK School.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 03:25 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 03:03 pm
HK News Staffer
14 ವರ್ಷಗಳ ಹಿಂದೆ ಕುಂಬಳೆಯಲ್ಲಿ ಮನೆ ಮಂದಿಯನ್ನು ಕಟ್...
24-07-26 02:18 pm
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm