ಬ್ರೇಕಿಂಗ್ ನ್ಯೂಸ್
08-02-24 01:09 pm Mangalore Correspondent ಕರಾವಳಿ
ಮಂಗಳೂರು, ಫೆ.8: ಕೇಂದ್ರದಿಂದ ರಾಜ್ಯಕ್ಕೆ ಅನುದಾನ ತಾರತಮ್ಯ ಹಿನ್ನೆಲೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಕೊಡುಗೆ ನೀಡಿಲ್ಲ ಎಂದು ವಿರೋಧಿಸಿ ಮಂಗಳೂರಿನಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಮನೆಗೆ ಎನ್ಎಸ್ ಯುಐ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ.
ಉರ್ವಾದಲ್ಲಿ ಅಪಾರ್ಟ್ಮೆಂಟ್ ನಲ್ಲಿರುವ ನಳಿನ್ ಕುಮಾರ್ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದು ಪೊಲೀಸರು ಎನ್ಎಸ್ ಯುಐ ಕಾರ್ಯಕರ್ತರನ್ನು ತಡೆದಿದ್ದಾರೆ. ಕೇಂದ್ರ ಸರ್ಕಾರ, ನಳಿನ್ ಕುಮಾರ್, ಬಿಜೆಪಿ ವಿರುದ್ಧ ಎನ್ಎಸ್ಯುಐ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ.




ಪೊಲೀಸ್ ಬಂದೋಬಸ್ತ್ ನಡುವೆ ಎನ್ಎಸ್ಯು ಐ ಕಾರ್ಯಕರ್ತರು ನುಗ್ಗಲು ಯತ್ನಿಸಿದಾಗ ಪೊಲೀಸರು ತಡೆದು ವಶಕ್ಕೆ ಪಡೆದಿದ್ದಾರೆ. ಎನ್ಎಸ್ ಯುಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ನೇತೃತ್ವದಲ್ಲಿ ಕಾರ್ಯಕರ್ತರು ಮುತ್ತಿಗೆ ಹಾಕಿದ್ದು ಜಿಲ್ಲೆಯ ಅಭಿವೃದ್ಧಿಗೆ ಕೊಡುಗೆ ನೀಡಿಲ್ಲ, ಯಾವುದೇ ಸರ್ಕಾರಿ ಸಂಸ್ಥೆಯಲ್ಲಿ ಪದವೀಧರರಿಗೆ ಉದ್ಯೋಗ ಸಿಗುತ್ತಿಲ್ಲ. ಇದಕ್ಕೆ ಅಸಮರ್ಥ ಸಂಸದನೇ ಕಾರಣ ಎಂದು ದೂರಿದ್ದಾರೆ.
Congress NSUI Gherao Mangalore Mp Nalin Kateel house at Urwa over biased fiscal policies by the Centre towards the national capital.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 03:37 pm
HK News Desk
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm