ಬ್ರೇಕಿಂಗ್ ನ್ಯೂಸ್
09-02-24 01:57 pm Mangalore Correspondent ಕರಾವಳಿ
ಮಂಗಳೂರು, ಫೆ.9: ಕೇಂದ್ರ ಸರ್ಕಾರದ ಅನುದಾನ ತಾರತಮ್ಯ ಹೆಸರಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿವಾದಾತ್ಮಕ ಪೋಸ್ಟ್ ಹಾಕಿದ್ದಾರೆ. ಹಿಂದುಗಳ ತೆರಿಗೆ ಹಣ ಹಿಂದುಗಳ ಅಭಿವೃದ್ಧಿಗಷ್ಟೆ ವಿನಿಯೋಗ ಆಗಬೇಕು. ಹಿಂದುಗಳ ತೆರಿಗೆ ಹಣ ಬೇರೆ ಧರ್ಮದ ಜನರಿಗೆ ಸೇರುವುದು ಅನ್ಯಾಯ ಎಂದು ಫೇಸ್ಬುಕ್ ಜಾಲತಾಣದಲ್ಲಿ ಪೋಸ್ಟ್ ಹಾಕಿರುವುದು ಪರ- ವಿರೋಧ ಚರ್ಚೆಗೆ ಕಾರಣವಾಗಿದೆ.
ದೇಶದಲ್ಲಿರುವ ತೆರಿಗೆ ಹಣದಲ್ಲಿ ಹಿಂದುಗಳ ಪಾಲು ಎಷ್ಟು? ಇದರಲ್ಲಿ ಹಿಂದುಗಳ ಅಭಿವೃದ್ಧಿಗೆ ಉಪಯೋಗ ಆಗುತ್ತಿರುವುದೆಷ್ಟು ? ಹಿಂದುಗಳ ತೆರಿಗೆ ಹಿಂದುಗಳಿಗೆ ಸಲ್ಲಬೇಕು ಎಂದು ಪೋಸ್ಟ್ ಹಾಕಿದ್ದಾರೆ. ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜ ಹಾಕಿರುವ ಪೋಸ್ಟ್ ಬಗ್ಗೆ ಭಾರೀ ವಿರೋಧ ವ್ಯಕ್ತವಾಗಿದೆ.



ಶಾಸಕನ ಪೋಸ್ಟ್ ಬಗ್ಗೆ ಫೇಸ್ಬುಕ್ ನಲ್ಲಿ ಪರ - ವಿರೋಧ ಚರ್ಚೆಯಾಗಿದೆ. ಅಲ್ಲದೆ, ನೀವು ಯಾರ ತೆರಿಗೆಯಲ್ಲಿ ಖರ್ಚು ಮಾಡುತ್ತಿದ್ದೀರಿ, ಕೇವಲ ಹಿಂದುಗಳದ್ದಾ ? ಎಂದೊಬ್ಬರು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಈ ರೀತಿ ಹಿಂದು - ಮುಸ್ಲಿಂ ಅಂತ ಯಾಕೆ ವಿಭಜನೆ ಮಾಡುತ್ತೀರಿ ಎಂದು ಟೀಕೆ ಮಾಡಿದ್ದಾರೆ.
Tax money of Hindus should be given to Hindus not to any other community, MLA Harish Poonja sparks controversy by stating that that the tax money should be used only for the development of Hindus.
01-10-26 10:50 pm
HK News Staffer
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
02-10-26 05:28 pm
HK News Staffer
ಇಸ್ರೇಲ್ ತೆರಳುತ್ತಿದ್ದ ವಿಮಾನ ಹೈಜಾಕ್ ಯತ್ನ ? ಒಮಾ...
02-10-26 10:23 am
ವಿಮಾನ ಅಪಘಾತದ ತನಿಖಾ ವರದಿಗಳೇ ನೆರವಾಯ್ತು..! ದುಬೈ...
01-10-26 11:46 am
ಯುಪಿಐ ನೆಪದಲ್ಲಿ ವ್ಯಾಪಾರಸ್ಥರಿಗೆ ಶುಲ್ಕ ; ಸಚಿವೆ ನ...
01-10-26 11:20 am
Smith Machar, Indian pilot: ದುಬೈನಲ್ಲಿ ವಿಮಾನ ಪ...
01-10-26 11:05 am
02-10-26 05:20 pm
HK News Staffer
Sowjanya case, Lokesh Jagalsar: ಸೌಜನ್ಯ ಪ್ರಕರಣ...
02-10-26 10:25 am
Madoor Yusuf Murder Case: ಜೈಲಿನಲ್ಲಿ ಮಾಡೂರು ಯೂ...
01-10-26 10:45 pm
ಏಶ್ಯನ್ ಗೇಮ್ಸ್ ನಲ್ಲಿ ಪೂವಮ್ಮಗೆ ಚಿನ್ನ ; ರಾಜ್ಯ ಸರ...
01-10-26 08:10 pm
Manish Karkada, MRPL: ಎಂಆರ್ ಪಿಎಲ್ ಅಗ್ನಿ ಅವಘಡ...
01-10-26 06:19 pm
02-10-26 10:19 pm
HK News Staffer
ಕೊಲ್ಲೂರು ; ಬೀಡಾಡಿ ದನವನ್ನು ಕಾರಿನಲ್ಲಿ ತುಂಬಿಸಿಕೊ...
02-10-26 05:24 pm
113 ಕೆಜಿ ಚಿನ್ನ ಕಳ್ಳಸಾಗಣೆ ಕೇಸ್ ; ರನ್ಯಾ ರಾವ್ಗೆ...
01-10-26 02:31 pm
Mangalore Police News: ಪೊಲೀಸ್ ಕಾನ್ಸ್ ಟೇಬಲ್ ನೇ...
01-10-26 11:10 am
Mrpl Fire, Mangalore: ಎಂಆರ್ ಪಿಎಲ್ ಘಟಕದಲ್ಲಿ ದು...
30-09-26 08:59 pm