ಬ್ರೇಕಿಂಗ್ ನ್ಯೂಸ್
11-02-24 06:43 pm Mangaluru Correspondent ಕರಾವಳಿ
ಉಳ್ಳಾಲ, ಫೆ.11: ಫೆ.14 ರಂದು ಸೌದಿಗೆ ತೆರಳಲು ಸಿದ್ಧತೆ ನಡೆಸಿದ್ದ ಯುವಕನೋರ್ವ ರೈಲು ಢಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಸಂಕೊಳಿಗೆ ರೈಲ್ವೇ ಹಳಿಯಲ್ಲಿ ಶನಿವಾರ ತಡರಾತ್ರಿ ವೇಳೆ ಸಂಭವಿಸಿದೆ.
ಉಚ್ಚಿಲ ರೈಲ್ವೇ ಗೇಟ್ ಸಮೀಪದ ಹಸೈನಾರ್ ಎಂಬವರ ಪುತ್ರ ಜಾಫರ್ (22) ಮೃತ ಯುವಕ. ನಿನ್ನೆ ಸಂಜೆ ವೇಳೆ ಮನೆ ಕಡೆಗೆ ತೆರಳಲು ರೈಲ್ವೇ ಹಳಿಯನ್ನು ದಾಟುತ್ತಿದ್ದ ವೇಳೆ ರೈಲು ಢಿಕ್ಕಿ ಹೊಡೆದು ಜಾಫರ್ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ.
ಮೃತನ ಸಹೋದರ ಸೌದಿ ಅರೇಬಿಯಾದಲ್ಲಿದ್ದು ಜಾಫರ್ ಬರುವುದಕ್ಕೆ ವೀಸಾ ಕಳಿಸಿದ್ದ. ಇತ್ತೀಚೆಗಷ್ಟೇ ಮುಂಬೈನಿಂದ ಊರಿಗೆ ಬಂದಿದ್ದ ಜಾಫರ್ ಫೆ.14 ರಂದು ಸೌದಿ ರಾಷ್ಟ್ರಕ್ಕೆ ತೆರಳಲು ಸಿದ್ಧತೆ ನಡೆಸಿದ್ದ.
ಜಾಫರ್ ಸಾವು ಆತ್ಮಹತ್ಯೆಯೋ, ಆಕಸ್ಮಿಕವೋ ತಿಳಿದಿಲ್ಲ. ಜಾಫರ್ ಮೊಬೈಲನ್ನ ರೈಲ್ವೇ ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
Mangalore 22-year-old youth was killed after a train rammed him at Uchila Railway rate. He was about to leave for Saudi Arabia on February 14. The police are now investigating the case to confirm if it was a suicide or accident.
01-10-26 10:50 pm
HK News Staffer
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
02-10-26 05:28 pm
HK News Staffer
ಇಸ್ರೇಲ್ ತೆರಳುತ್ತಿದ್ದ ವಿಮಾನ ಹೈಜಾಕ್ ಯತ್ನ ? ಒಮಾ...
02-10-26 10:23 am
ವಿಮಾನ ಅಪಘಾತದ ತನಿಖಾ ವರದಿಗಳೇ ನೆರವಾಯ್ತು..! ದುಬೈ...
01-10-26 11:46 am
ಯುಪಿಐ ನೆಪದಲ್ಲಿ ವ್ಯಾಪಾರಸ್ಥರಿಗೆ ಶುಲ್ಕ ; ಸಚಿವೆ ನ...
01-10-26 11:20 am
Smith Machar, Indian pilot: ದುಬೈನಲ್ಲಿ ವಿಮಾನ ಪ...
01-10-26 11:05 am
02-10-26 05:20 pm
HK News Staffer
Sowjanya case, Lokesh Jagalsar: ಸೌಜನ್ಯ ಪ್ರಕರಣ...
02-10-26 10:25 am
Madoor Yusuf Murder Case: ಜೈಲಿನಲ್ಲಿ ಮಾಡೂರು ಯೂ...
01-10-26 10:45 pm
ಏಶ್ಯನ್ ಗೇಮ್ಸ್ ನಲ್ಲಿ ಪೂವಮ್ಮಗೆ ಚಿನ್ನ ; ರಾಜ್ಯ ಸರ...
01-10-26 08:10 pm
Manish Karkada, MRPL: ಎಂಆರ್ ಪಿಎಲ್ ಅಗ್ನಿ ಅವಘಡ...
01-10-26 06:19 pm
02-10-26 10:19 pm
HK News Staffer
ಕೊಲ್ಲೂರು ; ಬೀಡಾಡಿ ದನವನ್ನು ಕಾರಿನಲ್ಲಿ ತುಂಬಿಸಿಕೊ...
02-10-26 05:24 pm
113 ಕೆಜಿ ಚಿನ್ನ ಕಳ್ಳಸಾಗಣೆ ಕೇಸ್ ; ರನ್ಯಾ ರಾವ್ಗೆ...
01-10-26 02:31 pm
Mangalore Police News: ಪೊಲೀಸ್ ಕಾನ್ಸ್ ಟೇಬಲ್ ನೇ...
01-10-26 11:10 am
Mrpl Fire, Mangalore: ಎಂಆರ್ ಪಿಎಲ್ ಘಟಕದಲ್ಲಿ ದು...
30-09-26 08:59 pm