ಬ್ರೇಕಿಂಗ್ ನ್ಯೂಸ್
24-11-20 12:17 pm Mangalore Correspondent ಕರಾವಳಿ
ಕಾಪು, ನವೆಂಬರ್ 24: ಕಾರೊಂದು ಪಾದಚಾರಿಗೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ಉಚ್ಚಿಲ ಪೇಟೆಯಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದೆ. ಮೃತರನ್ನು ನಿಟ್ಟೆ ನಿವಾಸಿ ಸುಧಾಕರ ಶೆಟ್ಟಿ ಎಂದು ಗುರುತಿಸಲಾಗಿದೆ.
ನರ್ಸರಿಯಲ್ಲಿ ಸಸಿ ಖರೀದಿಸಿ ಉಚ್ಚಿಲ ಪೇಟೆಯತ್ತ ಹೋಗುತ್ತಿದ್ದ ವೇಳೆ ಕುಂದಾಪುರದಿಂದ ಮಂಗಳೂರಿಗೆ ಚಲಿಸುತ್ತಿದ್ದ ಕಾರು ಢಿಕ್ಕಿಯಾಗಿದೆ. ಗಂಭೀರವಾಗಿ ಗಾಯಗೊಂಡ ಸುಧಾಕರ ಶೆಟ್ಟಿ ಅವರನ್ನು ಸ್ಥಳೀಯ ಯುವಕರ ಸಹಕಾರದಿಂದ ಆಂಬ್ಯುಲೆನ್ಸ್ ಮೂಲಕ ಉಡುಪಿಯ ಆಸ್ಪತ್ರೆಗೆ ಸಾಗಿಸಲಾಗಿತ್ತು.
ಈ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Pedestrian dies after being hit by a car in Kapu Udupi. The deceased has been identified as Sudhakar Shetty.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm