ಬ್ರೇಕಿಂಗ್ ನ್ಯೂಸ್
17-02-24 02:22 pm Udupi Correspondent ಕರಾವಳಿ
ಉಡುಪಿ, ಫೆ.17: ಪರೀಕ್ಷೆ ನಡೆಯುತ್ತಿದ್ದಾಗಲೇ ಫಲಿತಾಂಶದ ಬಗ್ಗೆ ಭೀತಿಗೊಳಗಾಗಿ ಕಾಲೇಜು ಕಟ್ಟಡದಿಂದ ಹೊರಕ್ಕೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲದಲ್ಲಿ ನಡೆದಿದೆ.
ಮಣಿಪಾಲ್ ಯುನಿವರ್ಸಿಟಿಯ ಎಂಸಿಎಚ್ ಪಿ ವಿಭಾಗದಲ್ಲಿ ಕಲಿಯುತ್ತಿದ್ದ ಬಿಹಾರ ಮೂಲದ ವಿದ್ಯಾರ್ಥಿ ಸತ್ಯಂ ಸುಮನ್ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಇತರೇ ವಿದ್ಯಾರ್ಥಿಗಳು ನೋಡುತ್ತಿದ್ದಂತೆಯೇ ಸುಮನ್ ಕಟ್ಟಡದಿಂದ ಹೊರಕ್ಕೆ ಹಾರಿದ್ದಾನೆ. ಆನಂತರ, ವಿದ್ಯಾರ್ಥಿಯ ರಕ್ಷಣೆಗಾಗಿ ಪರೀಕ್ಷೆ ಬಿಟ್ಟು ಅತ್ತಿತ್ತ ಓಡಾಡಿದ್ದಾರೆ.
ಯುವಕ ಪರೀಕ್ಷೆ ಬರೆಯಲೆಂದು ಕೋಣೆಗೆ ಬಂದಿದ್ದ. ಆದರೆ ಪ್ರಶ್ನೆ ಪತ್ರಿಕೆ ನೋಡಿದ ಮೇಲೆ ಆತಂಕಗೊಂಡವನಂತೆ ಕಂಡಿದ್ದು ಹೊರಗೆ ಬಂದು ಕಟ್ಟಡದಿಂದ ಜಿಗಿದು ಪ್ರಾಣ ಕಳೆದುಕೊಂಡಿದ್ದಾರೆ. ಆತ ಕಟ್ಟಡದಿಂದ ಜಿಗಿಯುತ್ತಿದ್ದಂತೆಯೇ ಇತರ ವಿದ್ಯಾರ್ಥಿಗಳು ಗಾಬರಿಯಾಗಿ ಓಡುವ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Manipal 19 year old Student commits suicide due to exam fear at Udupi.
01-10-26 10:50 pm
HK News Staffer
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
02-10-26 05:28 pm
HK News Staffer
ಇಸ್ರೇಲ್ ತೆರಳುತ್ತಿದ್ದ ವಿಮಾನ ಹೈಜಾಕ್ ಯತ್ನ ? ಒಮಾ...
02-10-26 10:23 am
ವಿಮಾನ ಅಪಘಾತದ ತನಿಖಾ ವರದಿಗಳೇ ನೆರವಾಯ್ತು..! ದುಬೈ...
01-10-26 11:46 am
ಯುಪಿಐ ನೆಪದಲ್ಲಿ ವ್ಯಾಪಾರಸ್ಥರಿಗೆ ಶುಲ್ಕ ; ಸಚಿವೆ ನ...
01-10-26 11:20 am
Smith Machar, Indian pilot: ದುಬೈನಲ್ಲಿ ವಿಮಾನ ಪ...
01-10-26 11:05 am
02-10-26 05:20 pm
HK News Staffer
Sowjanya case, Lokesh Jagalsar: ಸೌಜನ್ಯ ಪ್ರಕರಣ...
02-10-26 10:25 am
Madoor Yusuf Murder Case: ಜೈಲಿನಲ್ಲಿ ಮಾಡೂರು ಯೂ...
01-10-26 10:45 pm
ಏಶ್ಯನ್ ಗೇಮ್ಸ್ ನಲ್ಲಿ ಪೂವಮ್ಮಗೆ ಚಿನ್ನ ; ರಾಜ್ಯ ಸರ...
01-10-26 08:10 pm
Manish Karkada, MRPL: ಎಂಆರ್ ಪಿಎಲ್ ಅಗ್ನಿ ಅವಘಡ...
01-10-26 06:19 pm
02-10-26 10:19 pm
HK News Staffer
ಕೊಲ್ಲೂರು ; ಬೀಡಾಡಿ ದನವನ್ನು ಕಾರಿನಲ್ಲಿ ತುಂಬಿಸಿಕೊ...
02-10-26 05:24 pm
113 ಕೆಜಿ ಚಿನ್ನ ಕಳ್ಳಸಾಗಣೆ ಕೇಸ್ ; ರನ್ಯಾ ರಾವ್ಗೆ...
01-10-26 02:31 pm
Mangalore Police News: ಪೊಲೀಸ್ ಕಾನ್ಸ್ ಟೇಬಲ್ ನೇ...
01-10-26 11:10 am
Mrpl Fire, Mangalore: ಎಂಆರ್ ಪಿಎಲ್ ಘಟಕದಲ್ಲಿ ದು...
30-09-26 08:59 pm