ಬ್ರೇಕಿಂಗ್ ನ್ಯೂಸ್
19-02-24 04:07 pm Mangalore Correspondent ಕರಾವಳಿ
ಮಂಗಳೂರು, ಫೆ.19: ಜೆರೋಸಾ ಶಾಲೆಯಲ್ಲಿ ಹಿಂದು ದೇವರ ಅವಹೇಳನ ಮಾಡಿದ್ದಾರೆಂಬ ಆರೋಪದ ಬಗ್ಗೆ ತನಿಖೆಗೆ ನೇಮಕಗೊಂಡಿರುವ ಐಎಎಸ್ ಅಧಿಕಾರಿ ಡಾ. ಆಕಾಶ್ ಶಂಕರ್ ಮಂಗಳೂರಿಗೆ ಆಗಮಿಸಿದ್ದು ಶಿಕ್ಷಣ ಇಲಾಖೆ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಡಿಡಿಪಿಐ, ಬಿಇಓ ಮತ್ತು ಇಲಾಖೆಯ ಇತರ ಅಧಿಕಾರಿಗಳು ಆಗಿರುವ ಬೆಳವಣಿಗೆ ಬಗ್ಗೆ ತನಿಖಾಧಿಕಾರಿ ಮುಂದೆ ಮಾಹಿತಿ ನೀಡಿದ್ದಾರೆ.
ಮಂಗಳೂರಿನ ಜಿಲ್ಲಾ ಪಂಚಾಯತ್ ಬಳಿಯ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಅಧಿಕಾರಿಗಳನ್ನು ಒಬ್ಬೊಬ್ಬರನ್ನೇ ಕರೆದು ಮಾಹಿತಿ ಸಂಗ್ರಹಿಸಿದ್ದಾರೆ. ಆಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ಕೇಳಿದಾಗ, ತನಿಖೆಯ ಹಂತದಲ್ಲಿ ಯಾವುದನ್ನೂ ಹೇಳಲಾಗದು. ತನಿಖೆ ಬಗ್ಗೆ ಪ್ಲಾನ್ ಮಾಡಿಕೊಂಡಿದ್ದೇನೆ. ಎರಡು ದಿನ ಇಲ್ಲೇ ಇರುತ್ತೇನೆ. ಯಾವ ರೀತಿಯ ತನಿಖೆ ಎನ್ನುವುದನ್ನು ಹೇಳುವುದಕ್ಕಾಗಲ್ಲ ಎಂದರು.

ಶಾಲೆಯ ಶಿಕ್ಷಕರು, ಮಕ್ಕಳನ್ನು ಮಾತಾಡಿಸ್ತೀರಾ ಎಂದು ಕೇಳಿದ್ದಕ್ಕೆ, ಅದನ್ನು ಯಾವುದನ್ನೂ ಹೇಳುವುದಿಲ್ಲ. ಆದಷ್ಟು ಬೇಗ ತನಿಖೆ ಪೂರ್ಣಗೊಳಿಸಿ ಸರ್ಕಾರಕ್ಕೆ ವರದಿ ಸಲ್ಲಿಸುತ್ತೇನೆ. ಎಲ್ಲರೂ ತನಿಖೆಗೆ ಸಹಕರಿಸಬೇಕು ಎಂದಿದ್ದಾರೆ. ಜೆರೋಸಾ ಶಾಲೆಯ ವಿಚಾರದಲ್ಲಿ ಶಾಸಕ ವೇದವ್ಯಾಸ ಕಾಮತ್ ಪ್ರತಿಭಟನೆ ನಡೆಸಿರುವುದು, ಶಾಲೆಯಲ್ಲಿ ಹಿಂದು ದೇವರ ಅವಹೇಳನ ಮಾಡಿದ್ದಾರೆಂದು ಶಿಕ್ಷಕಿ ವಿರುದ್ಧ ಕೇಳಿಬಂದ ಆರೋಪದ ಬಗ್ಗೆ ಹಾಗೂ ಒಟ್ಟು ಬೆಳವಣಿಗೆ ತನಿಖೆಗೆ ಗುಲ್ಬರ್ಗ ವಿಭಾಗದ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಡಾ. ಆಕಾಶ್ ಶಂಕರ್ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ.
Mangalore Gerosa school controversy, IAS officer Akash Shankar who has been appointed as a Investigative officer has now come to Mangalore for
enquiry. Speaking to media persons he said he cannot disclouse much matters but will file the report at the earliest.
01-10-26 10:50 pm
HK News Staffer
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
02-10-26 05:28 pm
HK News Staffer
ಇಸ್ರೇಲ್ ತೆರಳುತ್ತಿದ್ದ ವಿಮಾನ ಹೈಜಾಕ್ ಯತ್ನ ? ಒಮಾ...
02-10-26 10:23 am
ವಿಮಾನ ಅಪಘಾತದ ತನಿಖಾ ವರದಿಗಳೇ ನೆರವಾಯ್ತು..! ದುಬೈ...
01-10-26 11:46 am
ಯುಪಿಐ ನೆಪದಲ್ಲಿ ವ್ಯಾಪಾರಸ್ಥರಿಗೆ ಶುಲ್ಕ ; ಸಚಿವೆ ನ...
01-10-26 11:20 am
Smith Machar, Indian pilot: ದುಬೈನಲ್ಲಿ ವಿಮಾನ ಪ...
01-10-26 11:05 am
02-10-26 05:20 pm
HK News Staffer
Sowjanya case, Lokesh Jagalsar: ಸೌಜನ್ಯ ಪ್ರಕರಣ...
02-10-26 10:25 am
Madoor Yusuf Murder Case: ಜೈಲಿನಲ್ಲಿ ಮಾಡೂರು ಯೂ...
01-10-26 10:45 pm
ಏಶ್ಯನ್ ಗೇಮ್ಸ್ ನಲ್ಲಿ ಪೂವಮ್ಮಗೆ ಚಿನ್ನ ; ರಾಜ್ಯ ಸರ...
01-10-26 08:10 pm
Manish Karkada, MRPL: ಎಂಆರ್ ಪಿಎಲ್ ಅಗ್ನಿ ಅವಘಡ...
01-10-26 06:19 pm
02-10-26 10:19 pm
HK News Staffer
ಕೊಲ್ಲೂರು ; ಬೀಡಾಡಿ ದನವನ್ನು ಕಾರಿನಲ್ಲಿ ತುಂಬಿಸಿಕೊ...
02-10-26 05:24 pm
113 ಕೆಜಿ ಚಿನ್ನ ಕಳ್ಳಸಾಗಣೆ ಕೇಸ್ ; ರನ್ಯಾ ರಾವ್ಗೆ...
01-10-26 02:31 pm
Mangalore Police News: ಪೊಲೀಸ್ ಕಾನ್ಸ್ ಟೇಬಲ್ ನೇ...
01-10-26 11:10 am
Mrpl Fire, Mangalore: ಎಂಆರ್ ಪಿಎಲ್ ಘಟಕದಲ್ಲಿ ದು...
30-09-26 08:59 pm