ಬ್ರೇಕಿಂಗ್ ನ್ಯೂಸ್
26-02-24 01:03 pm Mangalore Correspondent ಕರಾವಳಿ
ಮಂಗಳೂರು, ಫೆ.26: ಮನೆಯ ಕಟ್ಟಡದ ಎರಡನೇ ಮಹಡಿಯಲ್ಲಿ ಪೈಂಟಿಂಗ್ ಕೊಡುತ್ತಿದ್ದ ಯುವಕ ಏಣಿಯ ಜೊತೆಯಲ್ಲೇ ಆಯತಪ್ಪಿ ರಸ್ತೆಗೆ ಎಸೆಯಲ್ಪಟ್ಟಿದ್ದು, ಸ್ಥಳದಲ್ಲೇ ಮೃತಪಟ್ಟ ಘಟನೆ ಶಕ್ತಿನಗರದಲ್ಲಿ ನಡೆದಿದೆ.
ಕುಡುಪು ಕೊಂಚಾಡಿ ನಿವಾಸಿ ಮೋಹಿತ್ ಪೂಜಾರಿ(26) ಮೃತ ವ್ಯಕ್ತಿ. ಇವರು ಮಂಗಳೂರಿನ ಶಿವ ಎಂಡ್ ಡೆಕೋರೇಟರ್ಸ್ ಮಾಲಕ ಚಂದ್ರಶೇಖರ್ ಅವರ ಮನೆಯಲ್ಲಿ 15 ದಿನಗಳಿಂದ ಪೈಂಟಿಂಗ್ ಕೆಲಸ ಮಾಡುತ್ತಿದ್ದರು. ಫೆ.24ರಂದು ಮೋಹಿತ್ ಮತ್ತು ದೀಪಕ್ ಎರಡನೇ ಮಹಡಿಯಲ್ಲಿ ಹೊರಭಾಗದ ಗೋಡೆಗೆ ಪೈಂಟ್ ಮಾಡುತ್ತಿದ್ದಾಗ ಏಣಿ ಜಾರಿ ಹೊರಕ್ಕೆ ಬಿದ್ದಿದೆ. ಮೋಹಿತ್ ಹೊರಭಾಗದ ರಸ್ತೆಗೆ ಎಸೆಯಲ್ಪಟ್ಟಿದ್ದು, ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಒಯ್ಯುವ ಮೊದಲೇ ಮೃತಪಟ್ಟಿದ್ದರು.

ಘಟನೆ ಬಗ್ಗೆ ಮೋಹಿತ್ ಅವರ ಸೋದರ ಮಾವ ಕಂಕನಾಡಿ ನಗರ ಠಾಣೆಗೆ ದೂರು ನೀಡಿದ್ದು, ಸಾವಿನಲ್ಲಿ ಯಾವುದೇ ಸಂಶಯ ಇಲ್ಲ. ಏಣಿಯಲ್ಲಿ ನಿಂತು ಕೆಲಸ ಮಾಡುತ್ತಿದ್ದಾಗ ಆಯತಪ್ಪಿ ಬಿದ್ದು ಸಾವು ಕಂಡಿದ್ದಾರೆ ಎಂದು ತಿಳಿಸಿದ್ದಾರೆ. ಅದರಂತೆ ಕಂಕನಾಡಿ ನಗರ ಠಾಣೆಯಲ್ಲಿ ಯುಡಿಆರ್ ಕೇಸು ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
26 year old painter dies after falling from ladder at Shakthinagar in Mangalore. The deceased has been identifed as Mohith Poojari.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm