ಬ್ರೇಕಿಂಗ್ ನ್ಯೂಸ್
03-03-24 09:59 pm Mangalore Correspondent ಕರಾವಳಿ
ಮಂಗಳೂರು, ಮಾ.3: ಪಣಂಬೂರು ಕಡಲ ತೀರದಲ್ಲಿ ನೀರಾಟವಾಡುತ್ತಿದ್ದ ಮೂವರು ಯುವಕರು ಸಮುದ್ರದ ಅಲೆಯಲ್ಲಿ ಕೊಚ್ಚಿ ಹೋಗಿರುವ ಘಟನೆ ಭಾನುವಾರ ಸಂಜೆ ನಡೆದಿದೆ.
ಬಜ್ಪೆ ಪೊರ್ಕೋಡಿ ನಿವಾಸಿಗಳಾದ ಮಿಲನ್(20), ಲಿಖಿತ್ (18), ನಾಗರಾಜ್ (24) ನಾಪತ್ತೆಯಾದವರು. ಮಿಲನ್ ಮಂಗಳೂರಿನಲ್ಲಿ ಮೀಶೋ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ಲಿಖಿತ್ ಕೈಕಂಬದ ರೋಶಾ ಮಿಸ್ತಿಕಾ ಕಾಲೇಜಿನಲ್ಲಿ ಮೊದಲ ಪಿಯು ಓದುತ್ತಿದ್ದ. ನಾಗರಾಜ್ ಬೈಕಂಪಾಡಿಯಲ್ಲಿ ಎಂಎಂಆರ್ ಕಂಪನಿಯಲ್ಲಿ ಸುಪರ್ ವೈಸರ್ ಆಗಿ ಕೆಲಸ ಮಾಡುತ್ತಿದ್ದ.
ಲೈಫ್ ಗಾರ್ಡ್ ಗಳು ಮುಂದೆ ಹೋಗದಂತೆ ಸೂಚನೆ ನೀಡುತ್ತಿದ್ದರೂ ಅದನ್ನು ಲೆಕ್ಕಿಸದೆ ನೀರಿನ ಅಲೆಯಲ್ಲಿ ಮುಂದೆ ಹೋಗುತ್ತಾ ಆಟವಾಡುತ್ತಿದ್ದರು. ದಿಢೀರ್ ಬಂದ ದೊಡ್ಡದೊಂದು ಅಲೆಯಲ್ಲಿ ಮೂವರೂ ಸಿಲುಕಿದ್ದು, ನೀರಿನಾಳಕ್ಕೆ ಎಳೆದೊಯ್ದಿದೆ. ಕೂಡಲೇ ಲೈಫ್ ಗಾರ್ಡ್ ಸಿಬಂದಿ ಹುಡುಕಾಟ ನಡೆಸಿದ್ದಾರೆ. ಆನಂತರ, ಪಣಂಬೂರು ಪೊಲೀಸರು ಮತ್ತು ಅಗ್ನಿಶಾಮಕ ದಳ ಆಗಮಿಸಿ ಹುಡುಕಾಟ ನಡೆಸಿದೆ. ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Three youths drowned at Panambur beach after wave attack. The missing individuals have been identified as Milan (20), Likhith (18), and Nagaraj (24).
03-10-26 05:30 pm
HK News Staffer
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
03-10-26 01:00 pm
HK News Staffer
ಹನುಮಾನ್ ಚಾಲೀಸಾ ಜಪಿಸುತ್ತಲೇ ಕಾಕ್ಪಿಟ್ ಬಾಗಿಲು ತೆ...
02-10-26 05:28 pm
ಇಸ್ರೇಲ್ ತೆರಳುತ್ತಿದ್ದ ವಿಮಾನ ಹೈಜಾಕ್ ಯತ್ನ ? ಒಮಾ...
02-10-26 10:23 am
ವಿಮಾನ ಅಪಘಾತದ ತನಿಖಾ ವರದಿಗಳೇ ನೆರವಾಯ್ತು..! ದುಬೈ...
01-10-26 11:46 am
ಯುಪಿಐ ನೆಪದಲ್ಲಿ ವ್ಯಾಪಾರಸ್ಥರಿಗೆ ಶುಲ್ಕ ; ಸಚಿವೆ ನ...
01-10-26 11:20 am
03-10-26 09:56 pm
HK News Staffer
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
KSCA, Mangaluru: ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಕ...
02-10-26 05:20 pm
Sowjanya case, Lokesh Jagalsar: ಸೌಜನ್ಯ ಪ್ರಕರಣ...
02-10-26 10:25 am
Madoor Yusuf Murder Case: ಜೈಲಿನಲ್ಲಿ ಮಾಡೂರು ಯೂ...
01-10-26 10:45 pm
03-10-26 08:46 pm
HK News Staffer
Mangalore Crime, Mangalore Police, Delhi Thie...
03-10-26 06:39 pm
Kasaragod crime: ಕಾಸರಗೋಡು ; ಮನೆ ಮೇಲೆ ಬಿದ್ದ ಬೋ...
03-10-26 05:05 pm
Infra Developers, Vasudevan: ಬೆಂಗಳೂರಿನಲ್ಲಿ ಫ್...
03-10-26 03:41 pm
Mumbai police, gold chain: ಚಿನ್ನದ ಸರ ನುಂಗಿದ ಕ...
02-10-26 10:19 pm