ಬ್ರೇಕಿಂಗ್ ನ್ಯೂಸ್
03-03-24 10:09 pm Mangalore Correspondent ಕರಾವಳಿ
ಮಂಗಳೂರು, ಮಾ.3: ನಗರದ ಬೆಂದೂರುವೆಲ್ ನಿವಾಸಿ ಜೆಸ್ಸಿಲ್ ಡಿಸೋಜ ಅವರನ್ನು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ರಾಜ್ಯ ಘಟಕದ ಕಾರ್ಯದರ್ಶಿ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ.
ಅಲ್ಪಸಂಖ್ಯಾತ ಘಟಕದ ರಾಜ್ಯಾಧ್ಯಕ್ಷ ಅನಿಲ್ ಥಾಮಸ್, ಜೆಸ್ಸಿಲ್ ಡಿಸೋಜ ಅವರನ್ನು ರಾಜ್ಯ ಕಾರ್ಯದರ್ಶಿ ಸ್ಥಾನಕ್ಕೆ ನೇಮಕ ಮಾಡಿದ್ದಾರೆ. 2019ರ ಮಂಗಳೂರು ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಬೆಂದೂರುವೆಲ್ ವಾರ್ಡಿನಿಂದ ಬಿಜೆಪಿಯಿಂದ ಜೆಸ್ಸಿಲ್ ಡಿಸೋಜ ಸ್ಪರ್ಧಿಸಿದ್ದರು. ಜೆಸ್ಸಿಲ್ ಡಿಸೋಜ ಮಣಿಪಾಲ ಸಿಕ್ಕಿಂ ಯುನಿವರ್ಸಿಟಿಯಲ್ಲಿ ಎಂಬಿಎ ಪದವಿ ಪಡೆದಿದ್ದಾರೆ.
Jessel D'Souza has been appointed as the state secretary of the BJP Karnataka Minority Morcha. An MBA graduate from Manipal Sikkim University, Jessel D’Souza made her political debut at the age of 26 when the BJP granted her a ticket for MCC polls from the Bendur constituency in 2019.
03-10-26 05:30 pm
HK News Staffer
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
03-10-26 01:00 pm
HK News Staffer
ಹನುಮಾನ್ ಚಾಲೀಸಾ ಜಪಿಸುತ್ತಲೇ ಕಾಕ್ಪಿಟ್ ಬಾಗಿಲು ತೆ...
02-10-26 05:28 pm
ಇಸ್ರೇಲ್ ತೆರಳುತ್ತಿದ್ದ ವಿಮಾನ ಹೈಜಾಕ್ ಯತ್ನ ? ಒಮಾ...
02-10-26 10:23 am
ವಿಮಾನ ಅಪಘಾತದ ತನಿಖಾ ವರದಿಗಳೇ ನೆರವಾಯ್ತು..! ದುಬೈ...
01-10-26 11:46 am
ಯುಪಿಐ ನೆಪದಲ್ಲಿ ವ್ಯಾಪಾರಸ್ಥರಿಗೆ ಶುಲ್ಕ ; ಸಚಿವೆ ನ...
01-10-26 11:20 am
03-10-26 09:56 pm
HK News Staffer
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
KSCA, Mangaluru: ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಕ...
02-10-26 05:20 pm
Sowjanya case, Lokesh Jagalsar: ಸೌಜನ್ಯ ಪ್ರಕರಣ...
02-10-26 10:25 am
Madoor Yusuf Murder Case: ಜೈಲಿನಲ್ಲಿ ಮಾಡೂರು ಯೂ...
01-10-26 10:45 pm
03-10-26 08:46 pm
HK News Staffer
Mangalore Crime, Mangalore Police, Delhi Thie...
03-10-26 06:39 pm
Kasaragod crime: ಕಾಸರಗೋಡು ; ಮನೆ ಮೇಲೆ ಬಿದ್ದ ಬೋ...
03-10-26 05:05 pm
Infra Developers, Vasudevan: ಬೆಂಗಳೂರಿನಲ್ಲಿ ಫ್...
03-10-26 03:41 pm
Mumbai police, gold chain: ಚಿನ್ನದ ಸರ ನುಂಗಿದ ಕ...
02-10-26 10:19 pm