ಬ್ರೇಕಿಂಗ್ ನ್ಯೂಸ್
04-03-24 12:32 pm Udupi Correspondent ಕರಾವಳಿ
ಉಡುಪಿ, ಮಾ.4: ಉದ್ಯಾವರದ ಹಲೀಮಾ ಸಾಬ್ಜು ಆಡಿಟೋರಿಯಂ ಎದುರು ನಿಂತಿದ್ದ ಬೊಲೆರೋ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ವಾಹನ ಸವಾರ ಮೃತಪಟ್ಟಿದ್ದು, ಆತನ ತಾಯಿ ಗಾಯಗೊಂಡಿದ್ದಾರೆ.
ಮೃತ ಯುವಕನನ್ನು ಉಚ್ಚಿಲ ಪೊಲ್ಯ ನಿವಾಸಿ ಅಝೀಜ್ ಎಂಬವರ ಪುತ್ರ ಮುಫ್ರೀನ್ (18 ) ಎಂದು ಗುರುತಿಸಲಾಗಿದೆ. ಹಿಂಬದಿ ಕುಳಿತಿದ್ದ ಆತನ ತಾಯಿ ಹಾಜಿರಾ ಬಾನು ತಲೆಗೆ ಗಂಭೀರ ಗಾಯವಾಗಿದ್ದು, ಅವರನ್ನು ಉಡುಪಿಯ ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಜ್ಮಾಡಿಯಿಂದ ಮುಫ್ರೀನ್ ತನ್ನ ತಾಯಿಯನ್ನು ಹೈಟೆಕ್ ಆಸ್ಪತ್ರೆಗೆ ಚಿಕಿತ್ಸೆಗೆಂದು ದ್ವಿಚಕ್ರ ವಾಹನದಲ್ಲಿ ಕರೆದೊಯ್ಯುತ್ತಿದ್ದ ವೇಳೆ ಉದ್ಯಾವರ ಹಲೀಮಾ ಸಾಬ್ಜು ಆಡಿಟೋರಿಯಂ ಮುಂದೆ ನಿಲ್ಲಿಸಲಾಗಿದ್ದ ಬೊಲೆರೋ ವಾಹನದ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದ್ದಾನೆ.
ಅಪಘಾತದಲ್ಲಿ ಮುಫ್ರೀನ್ ಗಂಭೀರ ಗಾಯಗೊಂಡಿದ್ದರು. ತಕ್ಷಣ ಆತನನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಆತ ಕೊನೆಯುಸಿರೆಳೆದಿದ್ದಾನೆ. ಘಟನೆಯಲ್ಲಿ ಆತನ ತಾಯಿ ಹಾಜಿರಾ ಭಾನು ಗಂಭೀರ ಗಾಯಗೊಂಡಿದ್ದು, ಅವರನ್ನು ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
18 year Youth killed in accident at Udyavara in udupi. The deceased has been identified as Mufrin. It is said his mom also has been injured and has be admitted at a private hospital.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm