ಬ್ರೇಕಿಂಗ್ ನ್ಯೂಸ್
09-03-24 10:47 pm Mangalore Correspondent ಕರಾವಳಿ
ಮಂಗಳೂರು, ಮಾ.9: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಂಘ ಪರಿವಾರ ಚಟುವಟಿಕೆ ಆರಂಭಿಸಿದೆ. ಮಂಗಳೂರಿನ ಸಂಘ ನಿಕೇತನದಲ್ಲಿ ವಿಶ್ವ ಹಿಂದು ಪರಿಷತ್ತಿನ ಪ್ರಾಂತ ಮಟ್ಟದ ಎರಡು ದಿನಗಳ ಬೈಠಕ್ ಆಯೋಜಿಸಿದೆ.
ವಿಶ್ವಹಿಂದೂ ಪರಿಷತ್, ಕರ್ನಾಟಕ ದಕ್ಷಿಣ ಪ್ರಾಂತ ಮಟ್ಟದ ಪದಾಧಿಕಾರಿಗಳ ಬೈಠಕ್ ಕರೆದಿದ್ದು ಚುನಾವಣೆ ಹಿನ್ನೆಲೆಯಲ್ಲಿ ಪ್ರಮುಖ ಸೂಚನೆಗಳನ್ನು ನೀಡಲಾಗಿದೆ. ಕರ್ನಾಟಕ ದಕ್ಷಿಣ ಪ್ರಾಂತದ 37 ಜಿಲ್ಲೆಗಳ ಪರಾಧಿಕಾರಿಗಳು ಬೈಠಕ್ ನಲ್ಲಿ ಭಾಗಿಯಾಗಿದ್ದಾರೆ.



320 ಕ್ಕೂ ಹೆಚ್ಚು ಪದಾಧಿಕಾರಿಗಳು ಬೈಠಕ್ ನಲ್ಲಿ ಪಾಲ್ಗೊಂಡಿದ್ದಾರೆ. ಬೈಠಕ್ ನಲ್ಲಿ ಸಂಘಟನಾತ್ಮಕ ವಿಚಾರಗಳ ಬಗ್ಗೆ ಚರ್ಚೆಯಾಗಿದೆ ಎನ್ನಲಾಗಿದೆ. ಲೋಕಸಭಾ ಚುನಾವಣೆ, ರಾಮ ಮಂದಿರ ವಿಚಾರಗಳ ಕುರಿತಾಗಿಯೂ ಚರ್ಚೆಯಾಗಿದೆ.
ಅಯೋಧ್ಯೆ ಬಳಿಕ ಕಾಶಿ, ಮಥುರಾ ದೇವಸ್ಥಾನಗಳ ವಿವಾದ ಬಗ್ಗೆಯೂ ಹೋರಾಟ ರೂಪಿಸಲಿ ಚರ್ಚಿಸುವ ಸಾಧ್ಯತೆಯಿದೆ. ವಿ ಎಚ್ ಪಿ ದಕ್ಷಿಣ ಪ್ರಾಂತ ಕಾರ್ಯಾಧ್ಯಕ್ಷ ಡಾ.ಎಂ. ಬಿ ಪುರಾಣಿಕ್ ನೇತೃತ್ವದಲ್ಲಿ ಬೈಠಕ್ ನಡೆಯುತ್ತಿದ್ದ ಶನಿವಾರದಿಂದ ಭಾನುವಾರ ಸಂಜೆಯ ವರೆಗೆ ನಡೆಯಲಿದೆ.
The Sangh Parivar has started its activities in the run-up to the Lok Sabha elections. The Vishwa Hindu Parishad (VHP) is organising a two-day state-level baithak at Sangh Niketan in Mangaluru.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm