ಬ್ರೇಕಿಂಗ್ ನ್ಯೂಸ್
27-11-20 04:49 pm Mangalore Correspondent ಕರಾವಳಿ
ಮಂಗಳೂರು, ನ.27: ಮಂಗಳೂರಿನ ಬಿಜೈ ಪರಿಸರದಲ್ಲಿ ಕಟ್ಟಡದ ಕಾಂಪೌಂಡ್ ನಲ್ಲಿ ಭಯೋತ್ಪಾದಕ ಲಷ್ಕರ್ ಪರ ಬರಹಗಳು ಕಂಡುಬಂದ ವಿಚಾರಕ್ಕೆ ಸಂಬಂಧಿಸಿ ಶಾಸಕ ವೇದವ್ಯಾಸ್ ಕಾಮತ್ ಪೊಲೀಸ್ ಅಧಿಕಾರಿಗಳ ಜೊತೆ ಚರ್ಚಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಶಾಸಕ ಕಾಮತ್, ಮಂಗಳೂರಿನಲ್ಲಿ ಪಾಕಿಸ್ತಾನದ ಭಯೋತ್ಪಾದಕ ಸಂಘಟನೆಯ ಪರ ಕಂಡುಬಂದಿರುವ ಗೋಡೆ ಬರಹವು ಆತಂಕಕಾರಿಯಾಗಿದೆ. ಇಂತಹ ರಾಷ್ಟ್ರ ವಿರೋಧಿ ಕೃತ್ಯಗಳನ್ನು ಸಹಿಸಲಾಗದು ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.

ಈ ವಿಚಾರವಾಗಿ ಈಗಾಗಲೇ ಪೊಲೀಸ್ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದೇನೆ. ಅಪರಾಧಿಗಳನ್ನು ಬಂಧಿಸಿ ಕಠಿಣ ಕ್ರಮ ಜರಗಿಸಲು ಸೂಚನೆ ನೀಡಿದ್ದೇನೆ. ಇಂತಹ ಮನಸ್ಥಿತಿಯನ್ನು ಮೊಳಕೆಯಲ್ಲೇ ಚಿವುಟದಿದ್ದರೆ ಭಯೋತ್ಪಾದನಾ ಚಟುವಟಿಕೆಯ ಬೇರು ಮತ್ತಷ್ಟು ಆಳಕ್ಕೆ ಹೋಗಬಹುದು ಎಂದರು.
Graffiti supporting Terror organisations written on wall MLA Vedavyas Kamath has ordered for strict action against those invloved.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm