ಬ್ರೇಕಿಂಗ್ ನ್ಯೂಸ್
17-03-24 11:01 pm Mangalore Correspondent ಕರಾವಳಿ
ಪುತ್ತೂರು, ಮಾ.17: ಪುತ್ತೂರಿನ ಕಾಂಗ್ರೆಸ್ ಶಾಸಕ ಅಶೋಕ್ ರೈ 1400 ಕೋಟಿ ಅನುದಾನ ತಂದಿದ್ದೇನೆಂದು ಹೇಳಿದ್ದನ್ನು ಪ್ರಶ್ನಿಸಿ ಬಿಜೆಪಿ ಕಾರ್ಯಕರ್ತ ಜಯಾನಂದ ಬಂಗೇರ ತನ್ನ ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕಿದ್ದರು. ಫೇಸ್ಬುಕ್ ಪೋಸ್ಟ್ ಹಾಕಿದ್ದರಿಂದ ಕೆರಳಿದ ಕಾಂಗ್ರೆಸ್ ಕಾರ್ಯಕರ್ತರು ಪುತ್ತೂರಿನ ಜಯಾನಂದ ಬಂಗೇರ ಮನೆಗೆ ತೆರಳಿ ಗೂಂಡಾ ವರ್ತನೆ ತೋರಿದ್ದಾರೆ.


ಕಾಂಗ್ರೆಸ್ ಕಾರ್ಯಕರ್ತರು ದೊಡ್ಡ ಫ್ಲೆಕ್ಸ್ ರೆಡಿ ಮಾಡಿಸಿ, ಅದರಲ್ಲಿ ಅನುದಾನದ ಬಗ್ಗೆ ಬರೆದು ಜಯಾನಂದ ಬಂಗೇರ ಮನೆಯ ಮುಂದೆ ತಂದಿದ್ದರು. ಅಲ್ಲದೆ, ಅದರಲ್ಲಿ ಒಬ್ಬಾತ ಜಯಾನಂದ ಬಂಗೇರ ಮತ್ತು ಮನೆಯವರನ್ನು ಅವಾಚ್ಯ ಪದಗಳಲ್ಲಿ ನಿಂದಿಸಿದ್ದಾನೆ. ಫೇಸ್ಬುಕ್ ನಲ್ಲಿ ಪ್ರಶ್ನೆ ಮಾಡಿದ್ದೀಯಲ್ಲಾ.. 1400 ಕೋಟಿ ಅನುದಾನ ಏನೆಲ್ಲ ಅನ್ನುವುದು ಇಲ್ಲಿ ಇದೆ, ಬಾ ನೋಡು ಅಂತ ಹೇಳಿ ನಿಂದಿಸಿದ್ದಾರೆ.
ಈ ವೇಳೆ, ಮನೆಯವರು ನೀವು ಮನೆಗೆ ಬಂದು ಯಾಕೆ ಪ್ರಶ್ನೆ ಮಾಡಬೇಕು. ಫೇಸ್ಬುಕ್ ನಲ್ಲಿ ಪ್ರಶ್ನೆ ಮಾಡಿದ್ದರೆ, ಅದರಲ್ಲೇ ಉತ್ತರ ನೀಡಬಹುದಿತ್ತಲ್ಲಾ ಎಂದು ಮರು ಪ್ರಶ್ನೆ ಹಾಕಿದ್ದಾರೆ. ಇದೇ ವಿಚಾರದಲ್ಲಿ ಎರಡೂ ಕಡೆಯವರು ಪರಸ್ಪರ ಮಾತಿನ ಚಕಮಕಿ ನಡೆಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರ ಗೂಂಡಾ ವರ್ತನೆಯನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದು, ಅದರ ವಿಡಿಯೋವನ್ನು ಬಿಜೆಪಿ ಕಾರ್ಯಕರ್ತರು ಫೇಸ್ಬುಕ್ ನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ವೈರಲ್ ಆಗಿದ್ದು, ಕಾಂಗ್ರೆಸ್ ಕಾರ್ಯಕರ್ತರ ನಡೆಯ ಬಗ್ಗೆ ಭಾರೀ ಟೀಕೆ ಕೇಳಿಬಂದಿದೆ.
Mangalore Congress leaders threaten Puttur BJP member for questioning MLA Ahok Rai 1400 fund.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm