ಬ್ರೇಕಿಂಗ್ ನ್ಯೂಸ್
21-03-24 06:10 pm Mangalore Correspondent ಕರಾವಳಿ
ಮಂಗಳೂರು, ಮಾ.21: ಸೌದಿ ಅರೇಬಿಯಾದಲ್ಲಿ ಕಾರು ಅಪಘಾತಕ್ಕೀಡಾಗಿ ಮಂಗಳೂರು ಮೂಲದ ನಾಲ್ವರು ಸಾವನ್ನಪ್ಪಿದ ಘಟನೆ ನಡೆದಿದೆ.
ಸೌದಿ ಅರೇಬಿಯಾದ ತಾಯಿಫ್ ಎಂಬಲ್ಲಿ ಭೀಕರ ಕಾರು ಅಪಘಾತ ಆಗಿದೆ. ಮಂಗಳೂರಿನ ಹಳೆಯಂಗಡಿ ಮೂಲದ ಒಂದೇ ಕುಟುಂಬದ ನಾಲ್ವರು ಸಾವು ಕಂಡಿದ್ದಾರೆ. ಹಳೆಯಂಗಡಿ ತೋಕೂರು ನಿವಾಸಿ ಹಿಬಾ ( 29), ಆಕೆಯ ಪತಿ ಮಹಮ್ಮದ್ ರಮೀಝ್ (34), ಮಕ್ಕಳಾದ ಆರೂಶ್ (3) ಮತ್ತು ಇನ್ನೊಂದು ಹಸುಗೂಸು ಮೃತಪಟ್ಟವರು. ಕಾರಿನಲ್ಲಿದ್ದ ಹಿಬಾ ಅವರ ಸಹೋದರಿಯ ಮಗಳು ಫಾತಿಮಾ (19) ಗಂಭೀರ ಗಾಯಗೊಂಡಿದ್ದಾರೆ.
ಇವರು ಕತಾರ್ ನಿಂದ ಸೌದಿ ಅರೇಬಿಯಾಕ್ಕೆ ಉಮ್ರಾ ನಿರ್ವಹಿಸಲು ಕಾರಿನಲ್ಲಿ ತೆರಳುತ್ತಿದ್ದರು. ಕಾರಿನಲ್ಲಿದ್ದ ಇನ್ನೊಂದು ಮಗು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಮ್ಮದ್ ರಮೀಝ್ ಕಾರು ಚಲಾಯಿಸುತ್ತಿದ್ದರು. ರಿಯಾದ್ ನಿಂದ ತಾಯೀಫ್ ಗೆ ತೆರಳುತ್ತಿದ್ದಾಗ ಅಲ್ಲಿಂದ ಸುಮಾರು 250 ಕಿ.ಮೀ. ದೂರದ ಝುಲ್ಫಾ ಎಂಬಲ್ಲಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿದೆ. ಕಾರು ರಸ್ತೆಯಿಂದ ಹಲವು ಮೀಟರ್ ಗಳಷ್ಟು ದೂರಕ್ಕೆ ಹಾರಿ ಪಲ್ಟಿಯಾಗಿ ಬಿದ್ದಿದೆ.
A devastating accident has resulted in the loss of four members of a Mangalorean family, including a 3-month-old infant, during their journey from Qatar to Madinah to perform Umrah. The accident occurred on Wednesday night in Zalfa, on the outskirts of Riyadh.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm