ಬ್ರೇಕಿಂಗ್ ನ್ಯೂಸ್
22-03-24 11:18 am Mangalore Correspondent ಕರಾವಳಿ
ಮಂಗಳೂರು, ಮಾ.22: ಮೀನು ಹಿಡಿಯಲು ಹೋದ ವ್ಯಕ್ತಿ ಗಾಳಿ ಹಾಗೂ ಅಲೆಗಳ ರಭಸಕ್ಕೆ ಸಿಲುಕಿ ಸಮುದ್ರಕ್ಕೆ ಬಿದ್ದು ಮೃತಪಟ್ಟ ಘಟನೆ ಮಂಗಳೂರಿನ ತೋಟ ಬೆಂಗ್ರೆಯಲ್ಲಿ ನಡೆದಿದೆ.
ಗುರುವಾರ ಸಂಜೆ ಸಂಜೆ 5:30ಕ್ಕೆ ಬೆಂಗ್ರೆ ನಿವಾಸಿ ಪ್ರಜೀತ್ ಎಂ. ತಿಂಗಳಾಯ ಎಂಬ ಯುವಕ ತನ್ನ ತಂದೆಯ ಜೊತೆ ಬೆಂಗ್ರೆ ಸಮುದ್ರದಲ್ಲಿ ಮಿನುಗಾರಿಕೆಗೆ ಹೋಗಿದ್ದ ಸಂದರ್ಭದಲ್ಲಿ ಗಾಳಿ ರಭಸಕ್ಕೆ ಸಿಕ್ಕಿ ನೀರು ಪಾಲಾಗಿದ್ದಾನೆ. ನಂತರ ಸಮದ್ರದಲ್ಲಿ ಹುಡುಗಾಟ ನಡೆಸಿದ್ದಾರೆ. 6:50 ರ ಸುಮಾರಿಗೆ ಮೃತದೇಹ ಅಲೆಗಳ ರಬಸಕ್ಕೆ ಮೇಲೆ ಬಂದಿದ್ದು ಸ್ಥಳೀಯರು ಮೇಲೆತ್ತಿ ಆಂಬುಲೆನ್ಸ್ ಮುಖಾಂತರ ಆಸ್ಪತ್ರೆಗೆ ಸಾಗಿದ್ದಾರೆ. ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident, a man died after falling into the sea due to strong winds and waves.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm