ಬ್ರೇಕಿಂಗ್ ನ್ಯೂಸ್
25-03-24 03:05 pm Udupi Correspondent ಕರಾವಳಿ
ಉಡುಪಿ, ಮಾ.25: ಉದ್ಯಾವರದ ಚೆಕ್ಪೋಸ್ಟ್ ಬಳಿ ಎರಡು ಕಾರುಗಳಲ್ಲಿ ಸಾಗಾಟ ಮಾಡುತ್ತಿದ್ದ 7 ಲಕ್ಷ ರೂ. ನಗದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರತ್ಯೇಕ ಕಾರುಗಳಲ್ಲಿ ತಲಾ 3.5 ಲಕ್ಷ ರೂ.ಗಳಂತೆ ಒಟ್ಟು 7 ಲಕ್ಷ ನಗದನ್ನು ಸಾಗಿಸುತ್ತಿದ್ದರು. ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಪೊಲೀಸರು ಹಣವನ್ನು ಜಪ್ತಿ ಮಾಡಿದ್ದಾರೆ. ಒಂದು ಕಾರು ಧರ್ಮಸ್ಥಳ ಮಾರ್ಗವಾಗಿ ಉಡುಪಿಯತ್ತ ಬರುತ್ತಿದ್ದಾಗ ನಗದು ಸಹಿತ ಸಿಕ್ಕಿಬಿದ್ದಿದೆ.
ಮತ್ತೊಂದು ಕಾರು ಮಂಗಳೂರಿನಿಂದ ಉದ್ಯಾವರ ಮೂಲಕ ಉಡುಪಿಯತ್ತ ಬರುತ್ತಿತ್ತು. ನಗದು ಸಾಗಾಟಕ್ಕೆ ಸೂಕ್ತ ದಾಖಲಾತಿ ಇಲ್ಲದ ಕಾರಣ ಪೊಲೀಸರು ಹಣವನ್ನು ವಶಕ್ಕೆ ಪಡೆದಿದ್ದಾರೆ.
Police seized Rs 7 lakh in cash near the Udyavara checkpost, suspecting its intended use for Lok Sabha election campaigning.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm