ಬ್ರೇಕಿಂಗ್ ನ್ಯೂಸ್
26-03-24 07:23 pm Mangalore Correspondent ಕರಾವಳಿ
ಪುತ್ತೂರು, ಮಾ.26: ಸುಬ್ರಹ್ಮಣ್ಯ ಭಾಗದಲ್ಲಿ ನಕ್ಸಲ್ ಚಟುವಟಿಕೆ ಕಂಡುಬಂದ ಕುರಿತು ಡಿಸಿಎಂ ಡಿಕೆಶಿ ಪ್ರತಿಕ್ರಿಯೆ ನೀಡಿದ್ದು ಈ ಕುರಿತು ಮಾಹಿತಿ ಸಂಗ್ರಹಿಸಿದ್ದೇನೆ. ನಕ್ಸಲ್ ಚಟುವಟಿಕೆಗಳ ಬಗ್ಗೆ ಚರ್ಚೆ ನಡೆಯುತ್ತಿದೆ. ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಿಂದ ಮಾಹಿತಿ ಪಡೆದಿದ್ದೇನೆ ಎಂದಿದ್ದಾರೆ.
ಚುನಾವಣೆ ಹಿನ್ನೆಲೆಯಲ್ಲಿ ಕೋವಿ ಹೊಂದಿದವರಿಗೆ ಸೆರಂಡರ್ ಮಾಡಬೇಕೆಂದು ಆದೇಶ ಇದೆ. ಅದು ಹಿಂದಿನಿಂದಲೂ ಇರುವ ಆದೇಶ. ಹೊಸತೇನಲ್ಲ. ಈ ಭಾಗದಲ್ಲಿ ಯಾರು ಕೋವಿ ಹೊಂದಿರುತ್ತಾರೋ ಅದರ ಬಗ್ಗೆ ತಿಳಿಯಲು ಅಧಿಕಾರಿಗಳು ದಾಳಿ ನಡೆಸಲಿದ್ದಾರೆ. ನಕ್ಸಲರ ಬಗ್ಗೆ ಅಧಿಕಾರಿಗಳು ಕ್ರಮ ಕೈಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದೇವರ ದರ್ಶನಕ್ಕೆ ಬಂದಿದ್ದೇನೆ. ಏನೇ ಶುಭ ಕಾರ್ಯ ಇರಲಿ, ಹೋರಾಟ ಮಾಡಿ ಗೆಲ್ಲುವುದಕ್ಕೂ ಭಗವಂತನ ಕೃಪೆ ಬೇಕು. ವಿಧಾನಸಭಾ ಚುನಾವಣೆ ಸಂದರ್ಭದಲ್ಲಿಯೂ ಈ ಭಾಗಕ್ಕೆ ಬಂದು ದೇವರ ಆಶೀರ್ವಾದ ಪಡೆದಿದ್ದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಂಪೂರ್ಣ ಜಯ ಸಿಕ್ಕಿದೆ. ದೇವರ ಬಗ್ಗೆ, ನಮ್ಮ ಧರ್ಮದ ಬಗ್ಗೆ ನಂಬಿಕೆ ಇದೆ.
ಧರ್ಮ ಯಾವುದೇ ಆದರೂ ತತ್ವ ಒಂದೇ ಇರುತ್ತೆ. ಸುಬ್ರಹ್ಮಣ್ಯನಲ್ಲಿ ಪ್ರಾರ್ಥನೆ ಮಾಡಿದ್ದೇನೆ. ನನಗೆ ನಂಬಿಕೆ ಇದೆ, ರಾಜ್ಯದಲ್ಲಿ ಹೆಚ್ಚಿನ ಸೀಟು ನಮಗೆ ಬರುತ್ತೆ ಅಂತ ಎಂದು ಹೇಳಿದರು. ಚುನಾವಣೆ ಪ್ರಚಾರ ಆರಂಭಕ್ಕೂ ಮುನ್ನ ಧರ್ಮಸ್ಥಳ, ಸುಬ್ರಹ್ಮಣ್ಯಕ್ಕೆ ಆಗಮಿಸಿದ ಡಿಕೆ ಶಿವಕುಮಾರ್ ವಿಶೇಷ ಪೂಜೆ ಸಲ್ಲಿಸಿದ್ದಾರೆ.
Naxals in Mangalore, DK shivakumar says instructions given to DC and SP to control situation.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm