ಬ್ರೇಕಿಂಗ್ ನ್ಯೂಸ್
30-03-24 05:11 pm Udupi Correspondent ಕರಾವಳಿ
ಉಡುಪಿ, ಮಾ.30: ಕಾಪು ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿಯೊಬ್ಬರು ಪೊಲೀಸ್ ಕ್ವಾಟ್ರಸ್ ನಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ಬಾಗಲಕೋಟೆ ಮೂಲದ ಪೊಲೀಸ್ ಸಿಬಂದಿ ಜ್ಯೋತಿ (28) ಮೃತ ಮಹಿಳೆ. ಶುಕ್ರವಾರ ಎಂದಿನಂತೆ ಕರ್ತವ್ಯ ನಿರ್ವಹಿಸಿ ರಾತ್ರಿ ಕ್ವಾಟ್ರಸ್ ಗೆ ಮರಳಿದ್ದ ಅವರು ಶನಿವಾರ ಬೆಳಗ್ಗೆ ನೇಣಿಗೆ ಶರಣಾಗಿರುವುದಾಗಿ ತಿಳಿದು ಬಂದಿದೆ.
ಜ್ಯೋತಿಯವರ ಪತಿ ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಯಾಗಿದ್ದು, ಅವರು ಬೆಳಗ್ಗೆ ಕರ್ತವ್ಯಕ್ಕೆ ಹೋಗಲು ಹೊರಡುತ್ತಿದ್ದರು. ಈ ವೇಳೆ ಪತ್ನಿ ಜ್ಯೋತಿ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ. ಕೂಡಲೇ ಅವರು ಪಕ್ಕದಲ್ಲಿರುವ ಪೊಲೀಸ್ ಸಿಬಂದಿಗೆ ಮಾಹಿತಿ ನೀಡಿದ್ದು, ಕಾಪು ಪೊಲೀಸರು ಸ್ಥಳಕ್ಕೆ ತೆರಳಿ ನೋಡಿದಾಗ ಮೃತಪಟ್ಟಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಗಂಡ- ಹೆಂಡತಿ ಜಗಳವೇ, ಬೇರೇನಾದರೂ ಕಾರಣ ಇದೆಯೇ ಎಂದು ತನಿಖೆ ನಡೆಸಲಾಗುತ್ತಿದೆ. ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿದ್ಧಲಿಂಗಪ್ಪ, ಡಿವೈಎಸ್ಪಿ ಅರವಿಂದ ಕಲಗುಜ್ಹಿ, ಕಾಪು ತಹಶೀಲ್ದಾರ್ ಪ್ರತಿಭಾ ಆರ್. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
28 old police constable commits suicide at police quarters at kapu in Udupi. The deceased has been identified as Jyothi from Bagalkot. Reason for her extreme step is yet to be investigated by the police.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm