ಬ್ರೇಕಿಂಗ್ ನ್ಯೂಸ್
29-11-20 11:05 am Mangaluru Correspondent ಕರಾವಳಿ
ಕುಂದಾಪುರ, ನ.29: ಕಾರು ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರ ಮಾಡುತ್ತಿದ್ದ ಯುವತಿ ಮೃತಪಟ್ಟು, ಸಹಸವಾರೆ ಗಂಭೀರ ಗಾಯಗೊಂಡ ಘಟನೆ ಕೋಟದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮೃತರನ್ನು ಬೇಳೂರು ನಿವಾಸಿ ಶ್ರೇಯಾ ಶಾನುಭಾಗ್ (24) ಎಂದು ಗುರುತಿಸಲಾಗಿದೆ. ಆಕೆಯ ಸ್ನೇಹಿತೆ ಉಜಿರೆ ಮೂಲದ ಕುಂದಾಪುರ ಕೋಡಿಯ ಪ್ರಜ್ಞಾ (25) ಗಾಯಗೊಂಡು ಮಣಿಪಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಸ್ಕೂಟರ್ ಗೆ ಹಿಂದಿನಿಂದ ಬಂದ ಫಾರ್ಚುನರ್ ಕಾರು ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡ ಶ್ರೇಯಾ ಉಡುಪಿ ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ತಿಳಿದುಬಂದಿದೆ. ಅಪಘಾತ ನಡೆಸಿ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ ಕಾರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic accident on NH 66 near Kota, near Krishna Bhavan Hotel on Saturday, November 28, a woman lost her life and another lady suffered serious injuries.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm