ಬ್ರೇಕಿಂಗ್ ನ್ಯೂಸ್
01-04-24 11:47 am Mangalore Correspondent ಕರಾವಳಿ
ಬಂಟ್ವಾಳ, ಎ.1: ಆರು ದಿನಗಳ ಹಿಂದೆ ದಿಢೀರ್ ನಾಪತ್ತೆಯಾಗಿದ್ದ ಚುನಾವಣಾ ಕರ್ತವ್ಯದಲ್ಲಿದ್ದ ಇಲ್ಲಿನ ಅಮ್ಟಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಧರ್ಮಸ್ಥಳ ಬಳಿಯ ಪಟ್ರಮೆ ಎಂಬಲ್ಲಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಮಾ.27ರಂದು ಚುನಾವಣಾ ಕರ್ತವ್ಯದಲ್ಲಿದ್ದ ಅಮ್ಟಾಡಿ ಗ್ರಾಪಂ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಕರ್ತವ್ಯಕ್ಕೆ ಹಾಜರಾಗದೆ ಕಣ್ಮರೆಯಾಗಿದ್ದರು. ಈ ಬಗ್ಗೆ ಅವರ ಪತ್ನಿ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ತೆರಳಿ ನಾಪತ್ತೆ ದೂರು ನೀಡಿದ್ದರು.
ಲಕ್ಷ್ಮೀನಾರಾಯಣ ಅವರ ಫೋನ್ ಸ್ವಿಚ್ ಆಫ್ ಆಗಿತ್ತು. ಸಂಬಂಧಿಕರು, ಪೊಲೀಸರು ಹುಡುಕಾಟ ನಡೆಸಿದ್ದರು. ಚುನಾವಣೆ ಕರ್ತವ್ಯದ ಎಸ್ ಎಸ್ ಟಿ ತಂಡದಲ್ಲಿದ್ದ ಅವರು ಇದಕ್ಕೂ ಮೊದಲು ಒಂದು ಬಾರಿ ಇದೇ ರೀತಿ ಮಿಸ್ಸಿಂಗ್ ಆಗಿದ್ದರು. ಬಳಿಕ ಕರ್ತವ್ಯಕ್ಕೆ ಬಂದಿದ್ದರು. ಈ ವೇಳೆ, ಬೆಳ್ತಂಗಡಿಯಲ್ಲಿ ಅವರ ಮೋಟರ್ ಸೈಕಲ್ ಪತ್ತೆಯಾಗಿತ್ತು. ಪೊಲೀಸರು ಮೊಬೈಲ್ ಲೊಕೇಶನ್ ಟ್ರೇಸ್ ಮಾಡಿದಾಗ ಪಟ್ರಮೆಯಲ್ಲಿ ಕಂಡುಬಂದಿತ್ತು. ಹಾಗಾಗಿ ಪರಿಸರದಲ್ಲಿ ಹುಡುಕಾಟ ನಡೆಸಿದಾಗ ಪಟ್ರಮೆ ಹೊಳೆಯಲ್ಲಿ ಶವ ಪತ್ತೆಯಾಗಿದೆ.
ಲಕ್ಷ್ಮೀನಾರಾಯಣ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಅಥವಾ ಕೊಲೆಯಾಗಿದ್ದಾರೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Mangalore Bantwal missing Government officer found dead after six day. The body of a government official, missing for six days, was discovered in the river at Patrame, within the Dharmasthala police station jurisdiction, on Sunday evening, March 31. Lakminarayan, the secretary of Amtadi Gram Panchayat, disappeared on March 27 while on election duty.
22-09-25 03:31 pm
HK News Desk
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
ಪಂಚಮಸಾಲಿ ಲಿಂಗಾಯತರಲ್ಲಿ ಮತ್ತೆ ಒಡಕು ; ಲಿಂಗಾಯತ ಪೀ...
21-09-25 10:23 pm
ಅಳಂದ ವಿಧಾನಸಭೆ ಕ್ಷೇತ್ರದಲ್ಲಿ ಮತ ಕಳ್ಳತನ ; ತನಿಖೆಗ...
21-09-25 01:28 pm
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
22-09-25 10:50 am
HK News Desk
ಮಲಯಾಳಂ ಸೂಪರ್ಸ್ಟಾರ್ ಮೋಹನ್ ಲಾಲ್ ಗೆ ದಾದಾ ಸಾಹೇಬ್...
20-09-25 11:03 pm
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
22-09-25 04:09 pm
Mangalore Correspondent
ದೋಷಯುಕ್ತ ಇಲೆಕ್ಟ್ರಿಕ್ ವಾಹನ ; ಓಲಾ ಕಂಪನಿ ವಿರುದ್...
22-09-25 01:51 pm
ಸೆ.22ರಿಂದ ಮಂಗಳೂರು ದಸರಾ ವೈಭವ ; ಸಾಂಸ್ಕೃತಿಕ ಕಲಾವ...
20-09-25 10:39 pm
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm