ಬ್ರೇಕಿಂಗ್ ನ್ಯೂಸ್
09-04-24 01:48 pm Udupi Correspondent ಕರಾವಳಿ
ಉಡುಪಿ, ಎ.9: ಮುಂಬೈನಿಂದ ಬರುತ್ತಿದ್ದ ರೈಲಿನಲ್ಲಿ ಪ್ರಯಾಣಿಕರೊಬ್ಬರು ತರುತ್ತಿದ್ದ 24.99 ಲಕ್ಷ ರೂ. ನಗದು ಹಣವನ್ನು ರೈಲ್ವೇ ಪೊಲೀಸರು ಜಪ್ತಿ ಮಾಡಿದ್ದಾರೆ.
ಉಡುಪಿಯ ಇಂದ್ರಾಳಿ ರೈಲ್ವೇ ನಿಲ್ದಾಣದಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದಾಗ ನಗದು ಪತ್ತೆಯಾಗಿದೆ. ಮುಂಬೈನಿಂದ ತಿರುವನಂತಪುರಕ್ಕೆ ಹೋಗುತ್ತಿದ್ದ ನೇತ್ರಾವತಿ ಎಕ್ಪ್ರೆಸ್ ರೈಲಿನಲ್ಲಿ ಪ್ರಯಾಣಿಕ ಫಹಾದ್ ಎಂಬವರು ಸಾಗಿಸುತ್ತಿದ್ದ 24,99,500 ರೂ. ಹಣವನ್ನು ಜಪ್ತಿ ಮಾಡಲಾಗಿದೆ.
ಹಣ ಪತ್ತೆ ಪ್ರಕರಣವನ್ನು ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರ ಮಾಡಲಾಗಿದೆ. ಹಣ ಸಾಗಿಸುತ್ತಿದ್ದ ಪ್ರಯಾಣಿಕ ಭಟ್ಕಳ ನಿವಾಸಿ ಫಹಾದ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಫಹಾದ್ ರೈಲಿನ ಜನರಲ್ ಕೋಚ್ ನಲ್ಲಿ ಕುಳಿತುಕೊಂಡಿದ್ದರು.
ಚುನಾವಣಾ ನೀತಿಸಂಹಿತೆ ಹಿನ್ನೆಲೆಯಲ್ಲಿ ಚುನಾವಣಾ ಕೋಶಕ್ಕೆ ಮಾಹಿತಿ ನೀಡಲಾಗಿದೆ. ಫ್ಲೈಯಿಂಗ್ ಸ್ಕ್ಯಾಡ್ ಮತ್ತು ಐಟಿ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
24 lakhs worth cash seized from mumbai udupi train by railway police at Udupi railway station.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm